ಬೆಂಗಳೂರು –
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 38603 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದ್ದೆ ಎನ್ನುವಷ್ಟರಲ್ಲಿ ಇಂದು ಮತ್ತೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಒಂದೇ ದಿನ 34635 ಜನರು ಆಸ್ಪತ್ರೆಗಳಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ದ್ದು ರಾಜ್ಯದಲ್ಲಿ 476 ಜನರು ಸಾವಿಗೀಡಾಗಿದ್ದಾರೆ. ಇನ್ನೂ ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಸಂಖ್ಯೆಗಳ ನ್ನು ನೋಡೊದಾದರೆ ಈ ಕೆಳಗಿನಂತಿವೆ.