This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Sports News

ಮಳೆ ಹಿನ್ನೆಲೆಯಲ್ಲಿ ಶಿಕ್ಷಕ ರಿಗೆ ಇಲಾಖೆ ಯಿಂದ ಮಹತ್ವದ ಸೂಚನೆ – ಮುಂಜಾಗ್ರತಾ ಕ್ರಮ ಕೈಗೊಳ್ಳಲು ಖಡಕ್ ಆದೇಶ‌‌…..


ಬೆಂಗಳೂರು –

ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಸುಗಮವಾಗಿ ಶಾಲೆಗೆ ಬಂದು ಹೋಗಲು ಸಾಧ್ಯವಾಗದ ಪ್ರದೇಶಗಳಿಗೆ ಶಾಲಾ ಮುಖ್ಯೋಪಾದಯರು ಅಧಿಕಾರಿಗಳ ಸಹಮತ ಪಡೆದು ರಜೆ ಘೋಷಿಸಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ

ಸಾರ್ವಜನಿಕ ಶಿಕ್ಷಣ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿಂದ ಮಕ್ಕಳನ್ನು ದೂರ ಇರಿಸಬೇಕು.ಆಂತಕ ಕಟ್ಟಡಗಳು ಕುಸಿಯುವ ಸಾಧ್ಯತೆ ಇರುವುದರಿಂದ ಅಲ್ಲಿ ತರಗತಿ ನಡೆಸುವುದಾಗಲಿ ಅಲ್ಲಿರುವ ಶೌಚಾಲಯ ಬಳಸುವು ದಾಗಲಿ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿ ರಾಜ್ಯದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕ ರಿಗೆ ಮತ್ತು ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ಯನ್ನು ನೀಡಿದೆ


Google News Join The Telegram Join The WhatsApp

 

Suddi Sante Desk

Leave a Reply