ಧಾರವಾಡ ನೂತನ ಸಭಾಭವನ ಉದ್ಘಾಟನೆ – ಸಚಿವ ಸಂತೋಷ ಲಾಡ್ ಲೋಕಾರ್ಪಣೆ ಹಲವರು ಉಪಸ್ಥಿತಿ……

Suddi Sante Desk
ಧಾರವಾಡ ನೂತನ ಸಭಾಭವನ ಉದ್ಘಾಟನೆ – ಸಚಿವ ಸಂತೋಷ ಲಾಡ್ ಲೋಕಾರ್ಪಣೆ ಹಲವರು ಉಪಸ್ಥಿತಿ……

ಧಾರವಾಡ

ಜಿಲ್ಲಾ ಪಂಚಾಯತ್ ನವೀಕರಿಸಿದ ಸಭಾಭವನ ವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸಿದರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಪಂಚಾಯತಿಯ ನವೀಕರಿಸಿದ ಜಿಲ್ಲಾ ಪಂಚಾ ಯತ ಸಭಾಭವನವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಶಾಸಕ ಅರವಿಂದ ಬೆಲ್ಲದ ಅವರು ಕಾರ್ಯಕ್ರ ಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಮುಖ್ಯ ಯೋಜ ನಾಧಿಕಾರಿ ದೀಪಕ್ ಮಡಿವಾಳರ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.