ಬಸ್ ನಿಲ್ದಾಣದ ಕೋಠಡಿ ಯಲ್ಲಿಯೇ ಸಾರಿಗೆ ನಿಯಂತ್ರಣಾಧಿ ಕಾರಿ ಆತ್ಮಹತ್ಯೆ – ಕಲಘಟಗಿಯ ಬಸ್ ನಿಲ್ದಾಣದಲ್ಲಿ ಘಟನೆ…..

Suddi Sante Desk

ಹುಬ್ಬಳ್ಳಿ –

ಬಸ್ ನಿಲ್ದಾಣದಲ್ಲಿಯೇ ಸಾರಿಗೆ ಸಂಸ್ಥೆಯ ನಿಯಂತ್ರಣಾ ಧಿಕಾರಿಯೊಬ್ಬರು ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಕಲಘಟಗಿಯಲ್ಲಿ ನಡೆದಿದೆ.

ಕಲಘಟಗಿ ಬಸ್ ನಿಲ್ದಾಣದ ಸಾರಿಗೆ ನಿಯಂತ್ರಣಾಧಿಕಾರಿ ಎಸ್ ಪಿ ಬುಲಬುಲೆ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಯಾಗಿದ್ದಾರೆ.

ಬಸ್ ನಿಲ್ದಾಣದ ಕೊಠಡಿಯಲ್ಲೇ ನೇಣಿ ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಕಲಘಟಗಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣವನ್ನು ಹುಡುಕುತ್ತಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.