ಬೆಂಗಳೂರು –
ಹೌದು ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳ ಮಾಹಿತಿಯನ್ನು ಶಿಕ್ಷಣ ಇಲಾಖೆ ಕೇಳಿದ್ದು ಈ ಒಂದು ಕೂಡಲೇ ದಾಖಲೆಗಳನ್ನು ಸಲ್ಲಿಸಲು ಶಿಕ್ಷಣ ಇಲಾಖೆ ಆದೇಶವನ್ನು ಮಾಡಿದೆ. ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳ ಮಾಹಿತಿ ಮತ್ತು ದಾಖಲೆಗಳನ್ನು ತ್ವರಿತವಾಗಿ ಸಲ್ಲಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳ ಸ್ಥಿತಿ ಗತಿಯ ಕುರಿತು ಮಾಹಿತಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದವರು ಸಿದ್ಧಪಡಿಸಿದ ನಿಗಧಿತ ನಮೂನೆ ಯಲ್ಲಿ ಭರ್ತಿ ಮಾಡಿ ಈ ಕಛೇರಿಗೆ ಸಲ್ಲಿಸುವಂತೆ ತಿಳಿಸಲಾಗಿದ್ದು ಈ ಒಂದು ಕೂಡಲೇ ಸಂಪೂರ್ಣ ಮಾಹಿತಿ ನೀಡುವಂತೆ ಆದೇಶ ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..