ಇನ್ಸ್ಪೆಕರ್ ಅಶೋಕ್ ಕುಮಾರ್ ಅಮಾನತು  ಕರ್ತವ್ಯ ಲೋಪ ಹಿನ್ನಲೆಯಲ್ಲಿ ಇನಸ್ಪೇಕ್ಟರ್ ಅಶೋಕ್ ಕುಮಾರ್ ನನ್ನು ಅಮಾನತು ಮಾಡಿ ಆದೇಶ ಮಾಡಿದ ಎಸ್ಪಿ ಮಲ್ಲಿಕಾರ್ಜನ ಬಾಲದಂಡಿ…..

Suddi Sante Desk
ಇನ್ಸ್ಪೆಕರ್ ಅಶೋಕ್ ಕುಮಾರ್ ಅಮಾನತು  ಕರ್ತವ್ಯ ಲೋಪ ಹಿನ್ನಲೆಯಲ್ಲಿ ಇನಸ್ಪೇಕ್ಟರ್ ಅಶೋಕ್ ಕುಮಾರ್ ನನ್ನು ಅಮಾನತು ಮಾಡಿ ಆದೇಶ ಮಾಡಿದ ಎಸ್ಪಿ ಮಲ್ಲಿಕಾರ್ಜನ ಬಾಲದಂಡಿ…..

ಮಂಡ್ಯ

ಇನ್ಸ್ಪೆಕರ್ ಅಶೋಕ್ ಕುಮಾರ್ ಅಮಾನತು  ಕರ್ತವ್ಯ ಲೋಪ ಹಿನ್ನಲೆಯಲ್ಲಿ ಇನಸ್ಪೇಕ್ಟರ್ ಅಶೋಕ್ ಕುಮಾರ್ ನನ್ನು ಅಮಾನತು ಮಾಡಿ ಆದೇಶ ಮಾಡಿದ ಎಸ್ಪಿ ಮಲ್ಲಿಕಾರ್ಜನ ಬಾಲದಂಡಿ ಹೌದು ಕರ್ತವ್ಯ ಲೋಪ ಹಿನ್ನಲೆ ಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ರ ಅಶೋಕ್ ಕುಮಾರ್ ನ್ನು ಅಮಾನತು ಮಾಡಲಾಗಿದೆ.

ಹೌದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ ಅಮಾನತು ಮಾಡಲಾಗಿದೆ.ಅಮಾನತು ಮಾಡಿ ಐಜಿಪಿ ಈ ಒಂದು ಆದೇಶವನ್ನು ಹೊರಡಿಸಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿ ಸಿದಂತೆ ಪೊಲೀಸರು ಈವರೆಗೆ 150 ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿ ಸಿದ್ದ 52 ಮಂದಿಯನ್ನು ಬಂಧನ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ.

ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ.ಅಂಗಡಿಗಳು ಓಪನ್ ಆಗುತ್ತಿವೆ.ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ.ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸ ಲಾಗಿದೆ ಗಲಭೆಗೆ ಸಂಬಂಧಿಸಿದಂತೆ 6 ಎಫ್‌ಐಆರ್ ದಾಖಲಿಸಲಾಗಿದೆ.52 ಜನರನ್ನು ವಶಕ್ಕೆ ಪಡೆಯಲಾಗಿದ್ದು ಇನ್ನೂಳಿದವರಿಗಾಗಿ ಶೋಧವನ್ನು ಮಾಡಲಾಗುತ್ತಿದೆ ಎಂದರು.

ಸುದ್ದಿ ಸಂತೆ ನ್ಯೂಸ್ ಮಂಡ್ಯ……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.