ಇನ್ಸ್ಪೆಕ್ಟರ್ ಸುರೇಶ್ ಕುಂಬಾರ ಗೆ ಹೃದಯಾಘಾತ – ಯಶಸ್ವಿಯಾಗಿ ಸ್ಟಂಟ್ ಅಳವಡಿಕೆ ಗುಣಮುಖ ರಾಗುತ್ತಿರುವ ಪೊಲೀಸ್ ಅಧಿಕಾರಿ

Suddi Sante Desk

ಹುಬ್ಬಳ್ಳಿ –

ಹುಬ್ಬಳ್ಳಿಯ ಕೇಶ್ವಾಪೂರ ಇನ್ಸ್ಪೆಕ್ಟರ್ ಸುರೇಶ್ ಕುಂಬಾರ ಅವರಿಗೆ ಹೃದಯಾಘಾತವಾಗಿದೆ.ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ ಸಮಯದಲ್ಲಿ ಇವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಇವರನ್ನು ಸುಚಿರಾಯು ಆಸ್ಪತ್ರೆಗೆ ದಾಖಲು ಮಾಡಲಾಯಿತು.ಸಧ್ಯ ಸುಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಗುಣ ಮುಖರಾಗುತ್ತಿದ್ದಾರೆ‌.

ಸುರೇಶ್ ಕುಂಬಾರ ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆಗಿದ್ದಾರೆ.ಸಧ್ಯ ಇವರಿಗೆ ಯಶಸ್ವಿಯಾಗಿ ಸ್ಟಂಟ್ ಅಳವಡಿಸಲಾಗಿದೆ ಚಿಕಿತ್ಸೆ ಯಿಂದ ಸಂಪೂರ್ಣವಾಗಿ ಗುಣಮುಖ ರಾಗುತ್ತಿದ್ದಾರೆ ಇನ್ಸ್ಪೆಕ್ಟರ್ ಸುರೇಶ್ ಕುಂಬಾರ ಅವರು ಇನ್ನೂ ಆಸ್ಪತ್ರೆಗೆ ಪೊಲೀಸ್ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡಿದರು.ಇನ್ನೂ ನಾಳೆ ಅಥವಾ ನಾಡಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.