ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ವರ್ಗಾವಣೆ ನಿರ್ದೇಶಕರಿಂದ ಸಂದೇಶ – ಪರಿಶೀಲನೆ ಮಾಡಿಕೊಂಡು ಇ ಮೇಲ್ ಕಳಿಸಲು ಸೂಚನೆ…..

Suddi Sante Desk

ಬೆಂಗಳೂರು –

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವರ್ಗಾವಣೆಯ ನಿರ್ದೇಶಕರಿಂದ ತುರ್ತು ಸಂದೇಶವೊಂದು ಬಂದಿದೆ ಹೌದು ಈ ಎರಡು ವಿಭಾಗಗಳಲ್ಲಿ ಈಗಾಗಲೇ ಅರ್ಜಿ ಗಳನ್ನು ಸ್ವೀಕರಿಸಲಾಗಿದೆ.

ಇದರೊಂದಿಗೆ ಆಕ್ಷೇಪಣೆಗಳನ್ನು ಸರಿಪಡಿಸಲಾಗಿದ್ದು ಹೀಗಾಗಿ ಈ ಕೂಡಲೇ ಅದನ್ನು ಪರಿಶೀಲನೆ ಮಾಡಿ ಪುನಃ ಇ ಮೇಲ್ ಮೂಲಕ ಮಾಹಿತಿಯನ್ನು ಕಳಿಸು ವಂತೆ ನಿರ್ದೇಶಕರು ಶಿಕ್ಷಕರಿಗೆ ಸೂಚನೆಯನ್ನು ನೀಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.