This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಖಾಲಿ ಇರುವ ಸರ್ಕಾರಿ ಹುದ್ದೆಗಳ ಮಾಹಿತಿ ನೀಡಲು ಸೂಚನೆ ಸಮಗ್ರವಾದ ಮಾಹಿತಿ ನೀಡಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ…..

WhatsApp Group Join Now
Telegram Group Join Now

ಹಾವೇರಿ

ಹಾವೇರಿ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಮಣಿವಣ್ಣನವರ ಪ್ರವಾಸ ಮುಂದುವರೆ ದಿದ್ದು ಮೂರು ದಿನಗಳಿಂದ ವಿವಿಧ ತಾಲ್ಲೂಕು ಕಚೇರಿ ಗಳಿಗೆ ಜಿಲ ಭೇಟಿ ನೀಡಿದ ಸಂದರ್ಭದಲ್ಲಿ ಸಿಬ್ಬಂದಿಗಳ ಕೊರತೆ ಕಂಡುಬಂದಿದೆ.ಹೀಗಾಗಿ ಆಯಾ ಇಲಾಖೆ ಅಧಿಕಾ ರಿಗಳು ಕಚೇರಿಗೆ ಮಂಜೂರಾದ ಹುದ್ದೆಗಳು, ಕಾರ್ಯ ನಿರ್ವಹಿಸುತ್ತಿರುವ ನೌಕರರ ಸಂಖ್ಯೆ ಹಾಗೂ ಖಾಲಿ ಹುದ್ದೆಗಳ ಎ, ಬಿ ಮತ್ತು ಸಿ ವರ್ಗದ ಪಟ್ಟಿ ತಯಾರಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಖಾಲಿ ಹುದ್ದೆಗಳ ಭರ್ತಿಗೆ ಕ್ರಮವಹಿಸಲಾಗುವುದು.ಮತ್ತೆ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಯಾರೂ ಸಿಬ್ಬಂದಿ ಕೊರತೆ ನೆಪ ಹೇಳುವಂತಿಲ್ಲ ಎಂದು ತಿಳಿಸಿದರು.


Google News

 

 

WhatsApp Group Join Now
Telegram Group Join Now
Suddi Sante Desk