This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮೂವರ ಬಂಧನ – ಲಕ್ಷಾಂತರ ರೂಪಾಯಿ ವಶ…..

WhatsApp Group Join Now
Telegram Group Join Now

ಕಲಬುರಗಿ –

ಐಪಿಎಲ್ ಬೆಟ್ಟಿಂಗ್ ಜಾಲವನ್ನು ಕಲಬುರಗಿ ಪೊಲೀಸರು ಬೇಧಿಸಿದ್ದಾರೆ. ಹೌದು ಈ ಒಂದು ದಂಧೆ ನಡೆಸುತಿದ್ದ ಮೂವರು ಆರೋಪಿಗಳನ್ನ ಬಂಧಿಸುವಲ್ಲಿ ಕಲಬುರಗಿ ಪೋಲೀಸರು ಯಶಸ್ವಿಯಾಗಿದ್ದಾರೆ.

ನಗರದ ಗುಬ್ಬಿ ಕಾಲನಿಯಲ್ಲಿ ದಾಳಿ ನಡೆಸಿದ ಪೋಲೀಸರು ರಾಜಕುಮಾರ್ ಆನಂದ್ ಹಾಗು ರಾಜು ಎಂಬುವವರನ್ನ ಬಂಧಿಸಿದ್ದಾರೆ.

ಬಂಧಿತರಿಂದ ಮೊಬೈಲ್ ಟಿವಿ ಮತ್ತು 3 ಲಕ್ಷ ನಗದನ್ನೂ ಜಪ್ತಿ ಮಾಡಿದ್ದಾರೆ. ಎಂಬಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.


Google News

 

 

WhatsApp Group Join Now
Telegram Group Join Now
Suddi Sante Desk