ಬೆಂಗಳೂರು –
ರಾಜ್ಯದಲ್ಲಿ ಕೋವಿಡ್ ಇಂದು ಗಣನೀಯವಾಗಿ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 13800 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇನ್ನೂ 25346 ಜನರು ಗುಣಮುಖ ರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನೂ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 365 ಜನರು ಮೃತರಾಗಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಅಂಶಗಳು ಈ ಕೆಳಗಿನಂತಿವೆ
