This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಇಸ್ಪಿಟ್ ಆಡುತ್ತಿದ್ದ ವೇಳೆ ತೀವ್ರ ಹೃದಯಾಘಾತ ಜೆಡಿಎಸ್ ಮುಖಂಡ ಸಾವು ವೈರಲ್ ಆಗಿದೆ ವಿಡಿಯೋ ಆರೋಗ್ಯ ಬಗ್ಗೆ ಇರಲಿ ಕಾಳಜಿ

WhatsApp Group Join Now
Telegram Group Join Now

ಮೈಸೂರು

ಸಾವು ಯಾವ ಕ್ಷಣದಲ್ಲಿಯಾದರೂ, ಹೇಗೆ ಬೇಕಾದರೂ ಬರಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಸ್ನೇಹಿತರ ಜೊತೆ ಇಸ್ಪೀಟ್ ಆಡುತ್ತಿದ್ದಾಗಲೇ ಜೆಡಿಎಸ್ ಮುಖಂಡರೊಬ್ಬರು ಕುಳಿತಲ್ಲೇ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಸಾವು ಯಾವ ಕ್ಷಣದಲ್ಲಿಯಾದರೂ ಹೇಗೆ ಬೇಕಾದರೂ ಬರಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಸ್ನೇಹಿತರ ಜೊತೆ ಇಸ್ಪೀಟ್ ಆಡುತ್ತಿದ್ದಾಗಲೇ ಜೆಡಿಎಸ್ ಮುಖಂಡ ರೊಬ್ಬರು ಕುಳಿತಲ್ಲಿಂದ ಕುಸಿದುಬಿದ್ದು ಮೃತಪಟ್ಟಿ ರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಆಶ್ವಥ್ ಚಿಯಾ ಮೃತ ವ್ಯಕ್ತಿ ಇವರು ಮೈಸೂರಿನ ಜೆಡಿಎಸ್ ಮುಖಂಡರಾಗಿದ್ದರು ಮೈಸೂರಿನಲ್ಲಿ ಬೆಂಗಳೂರು ರಸ್ತೆಯ ರಿಕ್ರಿಯೇಶನ್ ಕ್ಲಬ್ ನಲ್ಲಿ ನಿನ್ನೆ ಇಸ್ಪಿಟ್ ಆಡುತ್ತಿದ್ದಾಗ ಘಟನೆ ನಡೆದಿದೆ. ಕ್ಲಬ್ ನಲ್ಲಿ ಸ್ನೇಹಿತರ ಜೊತೆ ಕುಳಿತು ಇಸ್ಪೀಟ್ ಆಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹೃದಯಾಘಾತ ವಾಗಿ ಕುಸಿದರು.

ಅಲ್ಲಿದ್ದ ಸ್ನೇಹಿತರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.ಅಶ್ವಥ್ ಕೊನೆಯ ಕ್ಷಣಗಳು ಸಿಸಿ ಕ್ಯಾಮೆರಾದಲ್ಲಿ ಸೆರೆ ಯಾಗಿವೆ. ಅಶ್ವಥ್ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿಯಾಗಿದ್ದಾರೆ.

 


Google News

 

 

WhatsApp Group Join Now
Telegram Group Join Now
Suddi Sante Desk