ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್ ಗಳಿಗೂ ಕೂಡಾ ಜೆಡಿಎಸ್ ಅಭ್ಯರ್ಥಿ ಗಳನ್ನು ಕಣಕ್ಕೀಳಿಸಲು ಈಗಾಗಲೇ ಘೋಷಣೆ ಮಾಡಲಾಗಿದ್ದು ಇಂದು ಮಧ್ಯಾಹ್ನ 13 ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಮತ್ತು ಮಾಜಿ ಶಾಸಕ ಎನ್ ಹೆಚ್ ಕೊನರಡ್ಡಿ ಬಿಡುಗಡೆ ಮಾಡಲಿದ್ದಾರೆ.

ಇಂದು ಮಧ್ನಾಹ್ನ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಯನ್ನು ಬಿಡುಗಡೆ ಮಾಡಲಿದ್ದಾರೆ.ಒಟ್ಟು 82ವಾರ್ಡ್ ಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿರುವ ತೀರ್ಮಾನವನ್ನು ತಗೆದುಕೊಂಡಿದ್ದು ಹೀಗಾಗಿ ಪಕ್ಷ
ಆರಂಭದಲ್ಲಿ ಮೊದಲ ಪಟ್ಟಿಯಲ್ಲಿ 13 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಿದ್ದಾರೆ.
ಪಕ್ಷದ ವರಿಷ್ಠರ ಸೂಚನೆಯಂತೆ ಜಿಲಾಧ್ಯಕ್ಷ ಗುರುರಾಜ ಹುಣಸಿಮರದ ಮಾಜಿ ಶಾಸಕ ಎನ್ ಹೆಚ್ ಕೊನರಡ್ಡಿ ಅವರಿಂದ ಮಧ್ಯಾಹ್ನ ಈ ಒಂದು ಪಟ್ಟಿಯೂ ಬಿಡುಗಡೆಯಾಗಲಿದ್ದು 13 ಜನ ಅಭ್ಯರ್ಥಿಗಳೊಂದಿಗೆ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಸುದ್ದಿ ಸಂತೆ ಮಾಹಿತಿಯನ್ನು ನೀಡಿದ್ದಾರೆ.