ದಾವಣಗೆರೆ –
ಕೊರೊನಾ ಭಯದಿಂದ ಹೆದರಿಕೊಂಡು ಪತ್ರಕರ್ತ ನೊರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂ ಡ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಿಲ್ಲೆಯ ಕುಂದೂರು ಗ್ರಾಮದ ಪತ್ರಕರ್ತ ಪರಮೇಶ್ ಕೊರೊ ನಾ ಭಯದ ಕಾರಣ ಅಮರಾವತಿ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇವರಿಗೆ ಕೆಲ ದಿನಗಳಿಂದ ಶೀತ, ಜ್ವರ, ಕೆಮ್ಮು ಇದ್ದು ಕೊರೊನಾ ಭಯದಿಂದ ನಲುಗುತ್ತಿದ್ದರು. ಟೆಸ್ಟ್ ಮಾಡಿಸಿ ಪಾಸಿಟಿವ್ ಬಂದ್ರೆ ಎಲ್ಲಿ ಇರೋದು ಬೆಡ್ ವೆಂಟಿಲೇ ಟರ್, ಆಕ್ಸಿಜನ್ ಸಿಗುತ್ತಿಲ್ಲ. ಮುಂದೆ ಏನು ಎಂಬ ಚಿಂತೆಯಲ್ಲಿ ಪರಮೇಶ್ ಇದ್ದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಇವರಿಗೆ ಪತ್ನಿ ಇಬ್ಬರು ಗಂಡು ಮಕ್ಕಳು ಇದ್ದರು
ಕುಂದೂರು ಸುಮಾರು 10 ರಿಂದ 15 ವರ್ಷಗಳ ಕಾಲ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ದೆ.ಕುಂದೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು