This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಕಾಂಗ್ರೇಸ್ ಮುಖಂಡನ ಬರ್ತಡೇ ಪಾರ್ಟಿಯಲ್ಲಿ ಗುಂಡು – ಗುಂಡು ಹಾರಿಸಿ ಮತ್ತೆ ರಿವಾಲ್ವಾರ್ ಪಾಯಿಂಟ್ ಇಟ್ಟು ಶುಭ ಕೊರಿದ ಕೈ ಮುಖಂಡ

WhatsApp Group Join Now
Telegram Group Join Now

ಧಾರವಾಡ –

ಕಾಂಗ್ರೆಸ್ ಮುಖಂಡನ ಬರ್ತಡೇ ಪಾರ್ಟಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಧಾರವಾಡ ದಲ್ಲಿ ನಡೆದಿದೆ. ಧಾರವಾಡದ ಗ್ರಾಮೀಣ ಪ್ರದೇಶ ದಲ್ಲಿ ಈ ಒಂದು ಘಟನೆ ನಡಿದಿದೆ.

ರಿವಾಲ್ವಾರ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ್ದಾರೆ ಕೈ ಮುಖಂಡ ಮಲ್ಲಿಕಾರ್ಜುನ ಆಯಟ್ಟಿ.ಶಿವಳ್ಳಿ-ಹೆಬ್ಬಳ್ಳಿ ಗ್ರಾಮದ ಮಧ್ಯದ ತೋಟದ ಮನೆಯಲ್ಲಿ ನಡೆದಿದ್ದ ಬರ್ತಡೇ ಪಾರ್ಟಿಯಲ್ಲಿ ಈ ಒಂದು ಘಟನೆ ನಡಿದೆದೆ.

ಧಾರವಾಡ ತಾಲೂಕಿನ ಗ್ರಾಮವಾಗಿದ್ದು ಹುಟ್ಟು ಹಬ್ಬದ ಪಾರ್ಟಿಯಲ್ಲಿ ಈ ಗಾಳಿಯಲ್ಲಿ ಗುಂಡು ಹಾರಿದೆ. ತಾಪಂ ಮಾಜಿ ಸದಸ್ಯ ಅಣ್ಣಪ್ಪಗೌಡ ಚಿನ್ನಗುಡಿ ಎಂಬುವವರ ಬರ್ತಡೇ ಇತ್ತು.ನಿನ್ನೆ ರಾತ್ರಿ ನಡೆದಿದ್ದ ಈ ಒಂದು ಬರ್ತಡೇ ಪಾರ್ಟಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ್ದಾರೆ ಮಲ್ಲಿಕಾರ್ಜುನ ಆಯಟ್ಟಿ.

ಮಲ್ಲಿಕಾರ್ಜುನ ಕೂಡಾ ಸಹ ಕಾಂಗ್ರೆಸ್ ಪಕ್ಷದ ಮುಖಂಡನಾಗಿದ್ದಾರೆ.ಗುಂಡು ಹಾರಿಸಿದ ಬಳಿಕ ರಿವಾಲ್ವಾರ್ ಪಾಯಿಂಟ್ ನ್ನುಇಟ್ಟು ಶುಭ ಹಾರೈಕೆ ಮಾಡಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು ಸಧ್ಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ


Google News

 

 

WhatsApp Group Join Now
Telegram Group Join Now
Suddi Sante Desk