ಹುಬ್ಬಳ್ಳಿ –
ಹುಬ್ಬಳ್ಳಿಯ ಪತ್ರಕರ್ತ ಪ್ರಕಾಶ್ ನೂಲ್ವಿಗೆ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇಂದು ಹುಬ್ಬಳ್ಳಿಯ ವಿದ್ಯಾನಗರದ ಕನ್ನಡ ಕಲಾ ಕೃಷಿ ಬಳಗ ಹಾಗೂ ಬಸವ ಸಮಿತಿಯ ಸಹಯೋಗದೊಂದಿಗೆ ಜರುಗಿದ ನುಡಿಹಬ್ಬ ಕಾರ್ಯಕ್ರಮದಲ್ಲಿ ಪತ್ರಕರ್ತ ಪ್ರಕಾಶ ನೂಲ್ವಿ ಗೆ ಕನ್ನಡ_ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅವರ ಸಾಧನೆ ಗೌರವ ಮೆಚ್ಚಿ ಈ ಒಂದು ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.