ಮೈಸೂರು –
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಮಂಜುಪ್ರಸಾದ್(55) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸಾವಿಗೂ ಮುನ್ನ ಅವರು ಡೆತ್ ನೋಟ್ ಬರೆದಿಟ್ಟಿದ್ದು ಇದು ಪತ್ತೆಯಾಗಿ್ರ ಡೆತ್ನೋಟ್ ಪತ್ತೆಯಾಗಿದೆ.

ಮೈಸೂರಿನ ಚಾಮುಂಡಿಪುರಂನಲ್ಲಿ ವಾಸವಿದ್ದ ಮಂಜುಪ್ರಸಾದ್ ಅವರು ಹೆಂಡತಿ ಮತ್ತು ಮಕ್ಕಳು ಮನೆಯಲ್ಲಿ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ.

ಇನ್ನೂ ಸುದ್ದಿ ತಿಳಿಯುತ್ತಿದ್ದಂತೆ ಕೆ.ಆರ್.ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಾಸಿಕೊಂಡಿದ್ದಾರೆ.ರಿಯಾಜ್ ಮತ್ತು ಜಾವಿದ್ ಎಂಬುವರಿಂದ ಜಯಲಕ್ಷ್ಮೀಪುರಂನಲ್ಲಿ ನಿವೇಶನ ಖರೀದಿಸಿದ್ದೆ.

ಆ ನಿವೇಶನವನ್ನು ಬೇರೆಯ ವರಿಗೆ ಮಾರಾಟ ಮಾಡಿದಾಗ ಗೊತ್ತಾಯಿತು ರಿಯಾ ಜ್ ಮತ್ತು ಜಾವಿದ್ ಅವರು ನನಗೆ ನೀಡಿರುವ ದಾಖಲೆಗಳು ಸುಳ್ಳು ಎಂದು.ಈ ಸಂಬಂಧ ದೂರು ಕೂಡ ದಾಖ ಲಾಗಿದೆ’ ಎಂದು ಡೆತ್ ನೋಟ್ ನಲ್ಲಿ ಮಂಜುಪ್ರಸಾ ದ್ ಬರೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.