ಶಿಕ್ಷಕರಿಗೆ ರಜೆ ಘೋಷಣೆ ಮಾಡಿದ್ದಕ್ಕೆ ಸಚಿವರಿಗೆ ಅಧಿಕಾರಿ ಗಳಿಗೆ ಧನ್ಯವಾದಗಳು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ…..

Suddi Sante Desk

ಬೆಂಗಳೂರು –

ಕೊನೆಗೂ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದೆ.ಈ ಒಂದು ರಜೆ ಘೋಷಣೆ ಮಾಡುತ್ತಿದ್ದಂತೆ ಇತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದವರು ಧನ್ಯವಾದಗಳನ್ನು ಹೇಳಿದ್ದಾರೆ

ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ರಜೆ ಘೋಷಣೆ ಮಾಡಿದ ಸಚಿವರಿಗೆ ಮತ್ತು ಅಧಿಕಾ ರಿಗಳ ಬಳಗಕ್ಕೆ ಶಿಕ್ಷಕರ ಸಮುದಾಯದ ಪರವಾಗಿ ಧನ್ಯವಾದಗಳನ್ನು ಹೇಳಿದ್ದಾರೆ

ಅಧ್ಯಕ್ಷರು ಶಂಭುಲಿಂಗನಗೌಡ ಪಾಟೀಲ್
ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ

ಇದೇ ವೇಳೆ ನಾಡಿನ ಮುಖ್ಯಮಂತ್ರಿ ಅವರು ಶೀಘ್ರ ದಲ್ಲೇ ಗುಣಮುಖರಾಗಿ ವರ್ಗಾವಣೆ ಪ್ರಕ್ರಿಯೆಯ ನ್ನು ಮಾಡಿಕೊಡಿಕೊಡುವಂತೆ ಸಂಘದ ಮೂಲಕ ರಾಜ್ಯದ ಶಿಕ್ಷಕರ ಧ್ವನಿಯಾಗಿ ಒತ್ತಾಯ ಮಾಡಿದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.