This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Sports News

ಸಿಡಿದೆದ್ದ ಕರ್ನಾಟಕ ರಾಜ್ಯ ಷಡಕ್ಷರಿ ಸರ್ ಅಭಿಮಾನಿ ಬಳಗ ದವರು ಷಡಕ್ಷರಿ ಅಭಿಮಾನಿಗಳ ಬಳಗದ ರಾಜ್ಯ ಸಂಚಾಲಕರಾದ ಬೂದನೂರು ಮಹೇಶ ಮಂಡ್ಯ ಮತ್ತು ಸರ್ವ ಸದಸ್ಯರಿಂದ ಖಂಡನೆ

WhatsApp Group Join Now
Telegram Group Join Now

ಬೆಂಗಳೂರು –

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಸಿ ಎಸ್ ಷಡಾಕ್ಷರಿ ಇವರ ಬಗ್ಗೆ ಹಗುರವಾಗಿ ಮಾತನಾಡುವವರನ್ನು ಅಭಿಮಾನಿಗಳ ಬಳಗ ಖಂಡಿಸುತ್ತದೆ.ಸರ್ಕಾರಿ ನೌಕರರ ಶ್ರೇಯೋಭಿವೃದ್ಧಿ ಗಾಗಿ ಮತ್ತು ಏಳನೇ ವೇತನ ಜಾರಿಗಾಗಿ ಯಾವುದೇ ವೃಂದ ಸಂಘಗಳ ಬೆಂಬಲವಿಲ್ಲದೆ ಏಕಾಂಗಿಯಾಗಿ.(ಕ.ರಾ.ಸ. ನೌ.ಸಂ) ಛಲ ಬಿಡದೆ ಹೋರಾಟ ಮಾಡಿ ಮುಖ್ಯಮಂತ್ರಿ ಗಳಿಂದ ಅಕ್ಟೋಬರ್ 2022 ರಲ್ಲಿ ಆಯೋಗ ರಚನೆ ಕುರಿತು ಶಕ್ತಿಸೌದದಲ್ಲಿ ಪ್ರಕಟಣೆಯನ್ನು ಹೊರಡಿಸಿದ್ದಾರೆ ಹಾಗೂ 2023 ಕ್ಕೆ ಎನ್ ಪಿ ಎಸ್ ರದ್ದತಿ ಕುರಿತು ಈಗಾ ಗಲೇ ರೂಪರೆಷಗಳನ್ನು ತಯಾರಿಸಿಕೊಂಡು ಹಗಲಿರುಳು ಶ್ರಮಿಸುತ್ತಿರುವ ಕ್ರಿಯಾಶೀಲ ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿ ಇವರ ನಿರ್ಧಾರಕ್ಕೆ ನಮ್ಮ ಕರ್ನಾಟಕ ರಾಜ್ಯ ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ಮತ್ತು ರಾಜ್ಯದ ಸಮಸ್ತ ಜಿಲ್ಲೆಯ ನೌಕರರಿಂದ ಸಂಪೂರ್ಣ ಬೆಂಬಲ ಇರುತ್ತದೆ ಎಂದು ಕರ್ನಾಟಕ ರಾಜ್ಯ ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ರಾಜ್ಯ ಸಂಚಾಲಕರು ಹಾಗೂ ಸದಸ್ಯರು ಹೇಳಿದ್ದಾರೆ.

1)ಬೂದನೂರು ಮಹೇಶ ಮಂಡ್ಯ

2)ಮಾಲಂಗಿ ಸುರೇಶ್ ಮೈಸೂರು

3)G.ರಂಗಸ್ವಾಮಿ ಮಧುಗಿರಿ

4)ಪ್ರಕಾಶ್ ಮಡ್ಲೂರ ಶಿವಮೊಗ್ಗ

5)ಅರುಣ್ ಹುಡೇದ್ ಗೌಡ್ರು ಶಿಗ್ಗಾವಿ ಹಾವೇರಿ

6)ಮಹಾಂತ ಗೌಡ ಪಾಟೀಲ್ ಕಲಬುರುಗಿ

7)T ಸತೀಶಜವರೇಗೌಡ ಮೈಸೂರು

8)JB ಮಂಜುನಾಥ್ ಬೂಕನಕೆರೆ KR ಪೇಟೆ

9)B ಮಂಜುಳ ದೇವನಹಳ್ಳಿ

10)ವೀರೇಶ್ ಬಾದಾಮಿ ಬಾಗಲಕೋಟೆ

11)ಕಲ್ಲೇಶ್ ಚಿಕ್ಕಮಗಳೂರು

12)ಚೇತನ್ ರಾಮನಗರ

13)ಅನಿಲ್ ಹಂಜಿ ಚಿಕ್ಕೋಡಿ

14)GTರಾಜಶೇಖರ ಗೌರಿಬಿದನೂರು

15)ಸಿದ್ದಲಿಂಗಮೂರ್ತಿ ತುಮಕೂರು

16)ಕೇಶವಮೂರ್ತಿ ಸಕಲೇಶಪುರ

17)GF ಗುಡ್ಡೇನಕಟ್ಟಿ ಧಾರವಾಡ

18)ಶರಣು ಸಿಂದಗಿ ಶಹಾಪೂರ ಯಾದಗಿರಿ

19)ನಾಗರಾಜ್ ಹುಗ್ಗಿ ಹುಬ್ಬಳ್ಳಿ-ಧಾರವಾಡ

20)ಶಂಕರ್ KGF ಕೋಲಾರ

21)ಸಂತೋಷಕುಮಾರ್ ಕೊಡಗು

22)ರಮೇಶ ರ ಮುಂಜಣ್ಣಿ ಇಂಡಿ ವಿಜಯಪುರ

23)ಆನಂದ ಕಾಜ್ ಘರ್ ಯಾದಗಿರಿ

24)ಆದಿಲ್ ಮುಲ್ಲಾ ಜೇವರ್ಗಿ(ಗುಲ್ಬರ್ಗ)

25)ರವಿಕುಮಾರ J ಗೌರಿಬಿದನೂರು

26)ಚೌಡ್ಲಪುರ ಸೂರಿ ಬಳ್ಳಾರಿ

27)ಸತೀಶ ಚಿತ್ರದುರ್ಗ

28)ನಾಗಲಿಂಗಪ್ಪ ಗುಡಿಬಂಡೆ

29)ನಾಗರಾಜ್ ಬಾಗೇಪಲ್ಲಿ

30)ಭರತ್ ಕುಮಾರ್ ರಾಯಚೂರು

31)ರಘುHM ಹಿರೇಕೇರೂರು ಹಾವೇರಿ

32)ಅಜ್ಜಪ್ಪನವರ್ ಮೂಡಲಗಿ ಬೆಳಗಾವಿ

33)CCEನರಸಿಂಹಮೂರ್ತಿ ಚಿತ್ರದುರ್ಗ

34)ಜನಾರ್ದನ್ ರೆಡ್ಡಿ ಬಾಗೇಪಲ್ಲಿ

35)ಸಿದ್ದೇಶ್ವರ ನ್ಯಾಮತಿ ದಾವಣಗೆರೆ

36)ಗೋವಿಂದಟೀಳೆ ಬೀದರ್

37)ಶ್ರೀ NLಬಾರಾಕೇರ ಕುಂದಗೋಳ

38)ಸಿದ್ದೇಶ್ವರಪ್ಪ ಪಾವಗಡ

39)ಅಮರೇಶ ಗೋಣವರ್ ದೇವದುರ್ಗ ರಾಯಚೂರು

40)ದೇವೇಂದ್ರಪ್ಪ ಮಾಸ್ತೂರು ಯಾದಗಿರಿ

41)ಮಹಾದೇವ ಬಸರಕೋಡ ಅಮೀನಗಡ ಬಾಗಲಕೋಟೆ

42)ಶಿವಕುಮಾರ್ ಅಂಗಡಿ ರಾಮದುರ್ಗ ಬೆಳಗಾವಿ

43)ಹೇಮಂತ್ ಚಿನ್ನು ಹಾಸನ

44)ವಿಷವಭ ಮಹಾಜನ್ ಬೆಳಗಾವಿ

45)MVಗಬ್ಬೂರ್ ಬಸವನಬಾಗೇವಾಡಿ ವಿಜಯಪುರ

46)ನಿಂಗಪ್ಪ ಕಬ್ಬೂರ್ ಸವದತ್ತಿ ಬೆಳಗಾವಿ

47)ಚಿತ್ರ ಸೆಲ್ವರಾಜ್ ಭದ್ರಾವತಿ ಶಿವಮೊಗ್ಗ

48)ಪರಶುರಾಮ ಗುತ್ತಲ್ ಶಾಹಬಾದ್ ಕಲುಬುರಗಿ

49)ಈರಣ್ಣ ಹೊಸಟ್ಟಿ ವಿಜಯಪುರ ಗ್ರಾಮೀಣ

50)ಮಾಲೇತೇಶ್ ಬಬ್ಬಜಿ ಚಿತ್ತಾಪುರ ಕಲುಬುರಗಿ

51)ಶ್ರೀಕಾಂತ್ ಕಲ್ಯಾಣ್ ಶೆಟ್ಟಿ ಚಡಚಣ ವಿಜಯಪುರ

52)ಆನಂದ ಸವದಿ ಅಥಣಿ ಚಿಕ್ಕೋಡಿ

53)ಪ್ರಕಾಶ್ ಸಂಗಪ್ಪ ಅಡಕೋದ್ ಸವದತ್ತಿ ಬೆಳಗಾವಿ

54)YMಮಂಜುನಾಥ್ ಯಳಂದೂರು ಚಾಮರಾಜನಗರ

55)ಶಿವಪ್ಪ ಕನಕಗಿರಿ ಕೊಪ್ಪಳ

56)ಕೆಂಪೇಗೌಡ ಪಾಂಡವಪುರ

57)HC ಕಂಠಿ ಲಿಂಗಸುಗೂರು ರಾಯಚೂರು

58)ಗಿರಿರಾಜ್ ಹೊಸಪೇಟೆ ವಿಜಯನಗರ

59)MFಸಜ್ಜನ್ ರವರು ಶಿರಹಟ್ಟಿ ಗದಗ

60)ಅಶೋಕ್ ಕುಮಾರ್ ಶ್ರೀನಿವಾಸಪುರ ಕೋಲಾರ

61)ಚಂದ್ರಮೌಳಿ ಹೊನ್ನಾವರ ನಾಗಮಂಗಲ

62)ಕೆಸಿ.ನಂಜುಂಡಪ್ಪ ರಟ್ಚಹಳ್ಳಿ ಹಾವೇರಿ

63)ಮಲ್ಲಿಕಾರ್ಜುನ್ ಮೇಲ್ವಿ ಗೋಟಾಳ್ ಬಸವಕಲ್ಯಾಣ ಬೀದರ್

64)ನಾಗೇಶಗೌಡ ಸಿರಾ ತುಮಕೂರು

65)ರವಣಪ್ಪ K ಚಿಂತಾಮಣಿ

66)ಶಿವಲಿಂಗಯ್ಯ ತೊರೆಶೆಟ್ಟಹಳ್ಳಿ ಮದ್ದೂರು

67)BS ಮಂಜುನಾಥ
HDಕೋಟೆ

68)HA ಹನುಮಂತರಾಜು ನಂಜನಗೂಡು

69)ಶ್ರೀ ಶ್ರೀಶೈಲ.ಸಂ.ಸೊಲಾಪೂರ ತಿಕೋಟ ವಿಜಯಪುರ

70)IH ದಾಸರ್ ಮುರಡಿ ಮುಂಡರಗಿ ಗದಗ

71)GN ತಿಪ್ಪೇಸ್ವಾಮಿ ಮೊಳಕಾಲ್ಮೂರು ಚಿತ್ರದುರ್ಗ

72)ಚಂದ್ರಶೇಖರ ತಿಗಡಿ ಧಾರವಾಡ ಗ್ರಾಮೀಣ

73)ಹೇಮಣ್ಣ ಕವಲೂರು ಕೊಪ್ಪಳ

74)ಕರಿಬಸಪ್ಪದೊಡ್ಡಜಾರ್ ಕಂಪ್ಲಿ ಬಳ್ಳಾರಿ

75)ನಿಂಗಪ್ಪ ಕರಿಯಪ್ಪ ಸುನಾಗರ್ ಲಕ್ಷ್ಮೇಶರ ಗದಗ

76)MM ಮಂಜು ಸಂತೇಬಾಚನಹಳ್ಳಿ KR ಪೇಟೆ

77)DG ಸಜ್ಜನ್ ಮುದಗಲ್ಲು ಲಿಂಗಸುಗೂರು ರಾಯಚೂರು

78)ಮಹೇಶ ಹೋಂಗಾಲ್ ಕಿತ್ತೂರು ಬೆಳಗಾವಿ

79)ನಾಗನಗೌಡ ಪಾಟೀಲ್ ಹಾವೇರಿ

80) ವಿಷ್ಣು ಅರಿಗೆ ರಾಯಬಾಗ ಬೆಳಗಾವಿ

81)RM ಹೋಲ್ಟಿಕೋಟಿ ಕಲಗಟಗಿ ಧಾರವಾಡ

82)ಸಂತೋಷ ಕುಲಕರ್ಣಿ ತಿಕೋಟ ವಿಜಯಪುರ

83)ಪರಪ್ಪ ಕರೀಗರ್ ಸಿಂದನೂರು

84)ಪಕ್ಕೀರ್ ಗೌಡ ತಾಳಿಗೇರಿ ಸಿಂಧನೂರು ರಾಯಚೂರು

85)ಬಂಗಾರಪ್ಪM ತಲ್ಲೂರು ಸೋರಬ ಶಿವಮೊಗ್ಗ

86)ಬಸವರಾಜು HS ಬೆಂಗಳೂರು ಉತ್ತರ

87)ಕೆಂಪರಾಜು ಬೆಂಗಳೂರು ದಕ್ಷಿಣ

88)ಮಂಜುನಾಥ್ ಕುಶಾಲನಗರ

89)ನವೀನ್ ಅರಸೀಕೆರೆ

90)ಶಂಕರ್ ಕಂಡೇಕರ್ ತಿಕೋಟಾ ವಿಜಯಪುರ

91)ಮರೀಗೌಡ್ರು ಮುದ್ದನಗೌಡ್ರು ಸವದತ್ತಿ ಬೆಳಗಾವಿ

92)ಸಂತೋಷ ತುಕರಾಮ್ ಜನವಾಡ ಬೀದರ್

93) ಅಭಿನಂದನ ಜರಾಳೆ ಮೂಡಲಗಿ ಬೆಳಗಾವಿ

94)ರವಿಕುಮಾರ Y ದೇಬೂರು ನಂಜನಗೂಡು

95)G ನಾಗರಾಜು ಆನೇಕಲ್

96)ಸತೀಶ ದಳವಾಯಿ ನಂಜನಗೂಡು

97)ರಾಜು ಕಂದೇಗಾಲ ಮಳವಳ್ಳಿ

98)ದಿನೇಶ ಶಾಂತಿಗ್ರಾಮ ಹಾಸನ

99)ಚನ್ನಬಸವ ಮಂತ್ರಾಲಯ

100)ನಾಗರಾಜು ಬೆಂಗಳೂರು ದಕ್ಷಿಣ

101)N ವಿನಯ್ ಕುಮಾರ್ ಕನಕಪುರ

102) ಮಹಾಂತೇಶ್ ಹೊಸದುರ್ಗ

103)ಶ್ರೀರಾಮರಡ್ಡಿ ಲ ಪೆಟ್ಲೂರ ರಾಮದುರ್ಗ ಬೆಳಗಾವಿ

104)ಸಂಗಮೇಶ ಖನ್ನಿ ನಾಯ್ಕ ಸವದತ್ತಿ ಬೆಳಗಾವಿ

105)ವಜ್ರಮುನೇಶ್ ನಂದಿಕೋಳ್ ಕುರುಗೋಡು ಬಳ್ಳಾರಿ

106)ಹನುಮಂತರಾಯಪ್ಪ ಕೊರಟಗೆರೆ

107)ತಿಪ್ಪೇಸ್ವಾಮಿ ಸಿಂಗ್ರಿಹಳ್ಳಿ ಹರಪನಹಳ್ಳಿ ವಿಜಯನಗರ ಜಿಲ್ಲೆ

108)ಪ್ರಭುಗೌಡ M ಪಾಟೀಲ್ ಯಾದಗಿರಿ

109)MC ಮಂಜುನಾಥ್ ಕೋಣನ್ದೂರು ತೀರ್ಥಹಳ್ಳಿ

110)ಮೋಹನ್ ಜಿ ಮಾಂಡ್ರೆ ಶಿರಹಟ್ಟಿ ಗದಗ

111) ಮನೋಹರ NG ಹರಪನಹಳ್ಳಿ ವಿಜಯನಗರ ಜಿಲ್ಲೆ

112)ಆನಂದ ಕುಮಾರ ಮೂಗಬಸವ ಸವದತ್ತಿ ಬೆಳಗಾವಿ

113) R ನಾರಾಯಣಸ್ವಾಮಿ ಚಿಂತಾಮಣಿ

114)ವಿಜಯಕುಮಾರ ಕೊತ್ತಂಬರಿ ಹಂಚಲಿ ದೇವರಹಿಪ್ಪರಸಗಿ,ವಿಜಯಪುರ

115)ರಾಮಮೂರ್ತಿ K ರಾಜೇನಹಳ್ಳಿ ಮಾಲೂರು ಕೋಲಾರ

116)ರವಿಚಂದ್ರಗೌಡ ಬೆಳಗಾವಿ ಸಿಟಿ

117)ರಮೇಶ ನಾಯಕ್ ಕಾರ್ಕಳ ಉಡುಪಿ

118)VC ಜ್ಯೋತಿಕುಮಾರ ದೊಡ್ಡಬಳ್ಳಾಪುರ. ಬೆಂಗಳೂರು ಗ್ರಾಮಾಂತರ

119)BM ಗಂಗಾಧರಯ್ಯ ಹೊಸಕೋಟೆ ಟೌನ್ ಬೆಂಗಳೂರು ಗ್ರಾಮಾಂತರ

ಹಾಗೂ ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ಸರ್ವ ಸದಸ್ಯರು ಬೆಂಗಳೂರು.


WhatsApp Group Join Now
Telegram Group Join Now
Suddi Sante Desk