This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Sports News

ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರ ಮಾದರಿಯ ಲ್ಲಿಯೇ DA ಯನ್ನು ಹೆಚ್ಚಳ ಮಾಡಿಸಿ ಕರ್ನಾಟಕ ರಾಜ್ಯ ಷಡಕ್ಷರಿ ಅವರ ಅಭಿಮಾನಿಗಳ ಬಳಗದ ರಾಜ್ಯ ಸಂಚಾಲಕರು ಹಾಗೂ ಸದಸ್ಯರ ಒತ್ತಾಯ…..

WhatsApp Group Join Now
Telegram Group Join Now

ಬೆಂಗಳೂರು –

ಗೆ,
ಮಾನ್ಯ ಷಡಕ್ಷರಿ ಯವರು
ರಾಜ್ಯಾಧ್ಯಕ್ಷರು,
ಮಾನ್ಯ ಶ್ರೀನಿವಾಸ್ ತಿಮ್ಮೇಗೌಡರು
ಮಹಾಪ್ರಧಾನ ಕಾರ್ಯದರ್ಶಿಗಳು
ಕ.ರಾ.ಸ.ನೌಕರರ ಸಂಘ(ರಿ)ಬೆಂಗಳೂರು

ಮಾನ್ಯರೇ,

ವಿಷಯ::ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿಯೇ DA ಯನ್ನು ಹೆಚ್ಚಳ ಮಾಡಿಸಿ ಮಂಜೂರು ಮಾಡಿಸುವ ಬಗ್ಗೆ

ಈ ಮೇಲಿನ ವಿಷಯವಾಗಿ ಸಮಸ್ತ ಭಾರತ ದೇಶದ ಕೇಂದ್ರ ಸರ್ಕಾರಿ ನೌಕರರಿಗೆ *ಕೇಂದ್ರ ಸರ್ಕಾರ 2020 ಜನವರಿಯಿಂದ ಜನವರಿ 2021 ರವರೆಗೆ ತಡೆಹಿಡಿದಿದ್ದ 3ಕಂತುಗಳ ಸರ್ಕಾರಿ ನೌಕರರ DA ಯನ್ನು ದಿನಾಂಕ 20-07-2021 ರಂದು ಹೆಚ್ಚಳ ಮಾಡಿ ಮಂಜೂರು ಮಾಡಿರುತ್ತದೆ

ಹಾಗೇಯೇ ಕೇಂದ್ರ ಸರ್ಕಾರ ದಿನಾಂಕ-17-07-2021 ರಂದು ಕೇಂದ್ರ ಸರ್ಕಾರಿ ನೌಕರರ HRAಯನ್ನು ಸಹ ಹೆಚ್ಚಳ ಮಾಡಿರುತ್ತದೆ

ಹಾಗೇಯೇ ನಮ್ಮ ಕರ್ನಾಟಕ ಘನ ರಾಜ್ಯಸರ್ಕಾರವು ಸಹ ತನ್ನ ನೌಕರರಿಗೆ ಕೋರೋನಾ ಸಂಕಷ್ಟಗಳಿಂದ ಜನವರಿ 2020,ಜುಲೈ-2020,ಜನವರಿ-2021 ರಿಂದ ತಡೆಹಿಡಿದಿದ್ದ 3 ಕಂತುಗಳ DA ಗಳನ್ನು ದಿನಾಂಕ-26-07-2021 ರಂದು ಹೆಚ್ಚಳ ಮಾಡಿ ಮಂಜೂರು ಮಾಡಿರುತ್ತದೆಮುಂದುವರೆದು ಕೇಂದ್ರ ಸರ್ಕಾರವು ಹೆಚ್ಚುತ್ತಿರುವ ಹಣದುಬ್ಬರದ ಹಿನ್ನಲೆ ಯಲ್ಲಿ ಜುಲೈ-2021 ರಿಂದ ಕೇಂದ್ರ ಸರ್ಕಾರಿ ನೌಕರರಿಗೆ ನೀಡಬೇಕಾದ DA ಯನ್ನು ದೀಪಾವಳಿ ಹಬ್ಬದ ಕೊಡು ಗೆಯಾಗಿ ದಿನಾಂಕ-21-10-2021 ರಂದು ತನ್ನ ನೌಕರರಿಗೆ 3℅ DA ಹೆಚ್ಚಳ ಮಾಡಿ ಕೇಂದ್ರ ಸರಕಾರವು ಆದೇಶ ಹೊರಡಿಸಿರುತ್ತದೆ

ಹಾಗೇಯೇ ರಾಜ್ಯ ಸರ್ಕಾರವು ಸಹ ತನ್ನ ನೌಕರರಿಗೆ ಜುಲೈ 2021 ರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ 3℅DA ಹೆಚ್ಚಾಳ ಮಾಡಿ ಮಂಜೂರು ಮಾಡಿರುತ್ತದೆ.

ದಿನೇ ದಿನೇ ಎಲ್ಲಾ ರೀತಿಯ ವಸ್ತುಗಳ ಬೆಲೆ ಹೆಚ್ಚು ಹೆಚ್ಚು ಆಗುತ್ತಾ ಇದೆ.ಜೀವನ ಅವಶ್ಯಕ ವಸ್ತುಗಳಬೆಲೆ ಹಾಗೂ. ಪೆಟ್ರೋಲ್(105.+
ರೂಪಾಯಿಗಳಿಗೂ ಅಧಿಕ) ಡೀಸಲ್ (90+ ಅಧಿಕ)
ಹಾಗೂ ಅಡುಗೆಎಣ್ಣೆ(ಒನ್ ಟೂ ಡಬಲ್)ಬೆಲೆ ಹೆಚ್ಚು ಆಗಿದೆ

ಯುಕ್ರೇನ್ -ರಷ್ಯಾಯುದ್ಧದ ಪರಿಣಾಮ ದಿನನಿತ್ಯ ಪೆಟ್ರೋಲ್ ಹಾಗೂ ಡೀಸಲ್ ಬೆಲೆ ಹೆಚ್ಚಳ ವಾಗುತ್ತಾ ಇದೆ

ಹಾಗೇಯೇ ಯಕ್ರೇನ್ ರಷ್ಯಾ ಯುದ್ಧದ ಪರಿಣಾಮ ಎಲ್ಲ ರೀತಿಯ ಅಡುಗೆ ಎಣ್ಣೆ ಬೆಲೆ ದಿನನಿತ್ಯ ಹೆಚ್ಚಳವಾಗುತ್ತಾ ಇದೆ.

*ಮಕ್ಕಳ ವಿದ್ಯಾಭ್ಯಾಸದ ಫೀಜುಗಳು ಹಾಗೂ ಸಾರಿಗೆ ಶುಲ್ಕ ಹೆಚ್ಚಾಗಿವೆ.

ಹಾಗೇಯೇ ಕೋರೋನಾ ಸಂಕಷ್ಟಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಮನೆಯ ಇತರ ಸದಸ್ಯರ ಅನಾರೋಗ್ಯ ದಿಂದ ತುಂಬ ಖರ್ಚ ವೆಚ್ಚವಾಗಿ ಆರ್ಥಿಕ ಸಮಸ್ಯೆ ಉಂಟಾಗಿದೆ.

ಕುಟುಂಬ ಸದಸ್ಯರ ಅನಾರೋಗ್ಯ,ಕುಟುಂಬ ನಿರ್ವಹಣೆಗೆ ಹೆಚ್ಚಿನ ಖರ್ಚುಗಳಿಂದ ಕಷ್ಟವಾಗುತ್ತಾ ಇದೆ*.

ಸರ್ಕಾರಿ ನೌಕರರು ಕೋರೋನಾ 1ನೇ ಅಲೆ ಹಾಗೂ 2ನೇ ಅಲೆಯಲ್ಲಿ ಹಾಗೂ 3 ನೇ ಅಲೆಯಲ್ಲಿ ಸರ್ಕಾರ ವಹಿಸಿದ ಕೋರೋನಾ ನಿರ್ವಹಣೆಯ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಪ್ರತಿ ತಿಂಗಳ ಮನೆಬಾಡಿಗೆ ಹೆಚ್ಚಾಗಿದೆ2ವರ್ಷಗಳಿಂದ ಸಮತಲದಲ್ಲಿದ್ದ ಮನೆ ಬಾಡಿಗೆ ದಿಢೀರ್ ಏರಿಕೆ ಕಂಡಿದೆ.

ಕೋರೋನಾ 1ನೇಅಲೆ ಹಾಗೂ 2ನೇ ಅಲೆಯು ಈಗ ಹಾಗೂ 3ನೇ ಅಲೆಯು ಸದ್ಯ ಕೋರೋನಾ ಕಡಿಮೆ ಆಗಿದೆ.

ಈಗ ದಿನಾಂಕ-30-03-2022 ರಂದು ಕೇಂದ್ರ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ ಕೇಂದ್ರ ಸರ್ಕಾರವು DA ಹೆಚ್ಚಳ ಮಾಡಲು ಕೇಂದ್ರಮಂತ್ರಿಮಂಡಲವು ತಿರ್ಮಾನ ಮಾಡಿರುವ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ DA ಯನ್ನು ಹೆಚ್ಚು ಮಾಡದಿದ್ದರೆ ನೌಕರರು ದಿನ ನಿತ್ಯದ ವಸ್ತುಗಳ ಬೆಲೆ ಹೆಚ್ಚಳದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ.

ಸರ್ಕಾರಿ ನೌಕರರು ಕೋರೋನಾ 1ನೇ ಅಲೆಯಲ್ಲಿ ಹಾಗೂ 2ನೇ ಅಲೆಯಲ್ಲಿ ಹಾಗೂ 3 ನೇ ಅಲೆಯಲ್ಲಿ ನೌಕರರು ಶ್ರಮವಹಿಸಿ ಕೆಲಸ ನಿರ್ವಹಣೆ ಮಾಡಿದ್ದಾರೆ.

ಅನೇಕ ನೌಕರರು ಕೋರೋನಾ ದಿಂದ ತಮ್ಮ ಪ್ರಾಣ ಕಳೆದುಕೊಂಡದ್ದನ್ನು ಈ ಸಂದರ್ಭದಲ್ಲಿ ಸ್ಮರಿಸ ಬಹುದು.

ಹಾಗೂ ಅನೇಕ ನೌಕರರು ಕೋರೋನಾ ಸೋಂಕಿಗೆ ಒಳಗಾಗಿ ಚೇತರಿಸಿ ಕೊಂಡರೂ ಸಹ ಗಂಭೀರ ಆರೋಗ್ಯ ಸಮಸ್ಯೆಯನ್ನು ಎದುರಿಸುತಿದ್ದಾರೆ.

ಕೋರೋನಾ 3ನೇ ಅಲೆಯು ಬರುವುದಕ್ಕಿಂತ ಮುಂಚಿತ ವಾಗಿ ಆಸ್ಪತ್ರೆಗಳಲ್ಲಿ ಬೆಡ್ ಗಳ ಸಂಖ್ಯೆ ಹೆಚ್ಚಳ,ಆಕ್ಸಿಜನ್ ಶೇಖರಣೆ, ವೈದಕೀಯ ಸೌಲಭ್ಯ ಹೆಚ್ಚಳ ಮಾಡಿದ್ದರು.ಆದ್ದರಿಂದ ಕೋರೋನಾ 3ನೇಅಲೆಯು ಹೆಚ್ಚಿನ ಪರಿಣಾಮ ಬೀರಲಿಲ್ಲ

ಇದೇ ರೀತಿ ನೌಕರರ DA ಹೆಚ್ಚಳ ಮಾಡುವುದರ ಮೂಲಕ ಸರ್ಕಾರಿ ನೌಕರರ ಆತ್ಮಸೈರ್ಯವನ್ನು ಹೆಚ್ಚಿಸಬೇಕಾಗಿದೆ.

ಆದ್ದರಿಂದ ಎಲ್ಲಾ ರೀತಿಯ ಸಮಸ್ಯೆಗಳನ್ನು ಕರ್ನಾಟಕ ರಾಜ್ಯ ಘನ ಸರ್ಕಾರಕ್ಕೆ ಪತ್ರ ಬರೆದು ಮನವರಿಕೆ ಮಾಡಿ ತಕ್ಷಣ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ DA ಯನ್ನು ಹೆಚ್ಚಳ ಮಾಡಿಸಿ ಮಂಜೂರು ಮಾಡಿಸಬೇಕೇಂದು ಕರ್ನಾಟಕ ರಾಜ್ಯ ಸಮಸ್ತ ಸರ್ಕಾರಿ ನೌಕರರು ಕೇಳಿಕೊಳ್ಳುತ್ತೇವೆ

ದಿನಾಂಕ:31-03-2022.

ಇಂದ

ಮಾನ್ಯ ಷಡಕ್ಷರಿ ರವರು
ರಾಜ್ಯಾಧ್ಯಕ್ಷರು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ) ಬೆಂಗಳೂರು ರವರ

ಕರ್ನಾಟಕ ರಾಜ್ಯ ಷಡಕ್ಷರಿ ಸರ್ ಅಭಿಮಾನಿಗಳ ಬಳಗದ ರಾಜ್ಯ ಸಂಚಾಲಕರು ಹಾಗೂ ಸದಸ್ಯರು

1)ಬೂದನೂರು ಮಹೇಶ ಮಂಡ್ಯ

2)ಮಾಲಂಗಿ ಸುರೇಶ್ ಮೈಸೂರು

3)G.ರಂಗಸ್ವಾಮಿ ಮಧುಗಿರಿ

4)ಪ್ರಕಾಶ್ ಮಡ್ಲೂರ ಶಿವಮೊಗ್ಗ

5)ಅರುಣ್ ಹುಡೇದ್ ಗೌಡ್ರು ಶಿಗ್ಗಾವಿ ಹಾವೇರಿ

6)ಮಹಾಂತ ಗೌಡ ಪಾಟೀಲ್ ಕಲಬುರುಗಿ

7)T ಸತೀಶಜವರೇಗೌಡ ಮೈಸೂರು

8)JB ಮಂಜುನಾಥ್ ಬೂಕನಕೆರೆ KR ಪೇಟೆ

9)B ಮಂಜುಳ ದೇವನಹಳ್ಳಿ

10)ವೀರೇಶ್ ಬಾದಾಮಿ ಬಾಗಲಕೋಟೆ

11)ಕಲ್ಲೇಶ್ ಚಿಕ್ಕಮಗಳೂರು

12)ಚೇತನ್ ರಾಮನಗರ

13)ಅನಿಲ್ ಹಂಜಿ ಚಿಕ್ಕೋಡಿ

14)GTರಾಜಶೇಖರ ಗೌರಿಬಿದನೂರು

15)ಸಿದ್ದಲಿಂಗಮೂರ್ತಿ ತುಮಕೂರು

16)ಕೇಶವಮೂರ್ತಿ ಸಕಲೇಶಪುರ

17)GF ಗುಡ್ಡೇನಕಟ್ಟಿ ಧಾರವಾಡ

18)ಶರಣು ಸಿಂದಗಿ ಶಹಾಪೂರ ಯಾದಗಿರಿ

19)ನಾಗರಾಜ್ ಹುಗ್ಗಿ ಹುಬ್ಬಳ್ಳಿ-ಧಾರವಾಡ

20)ಶಂಕರ್ KGF ಕೋಲಾರ

21)ಸಂತೋಷಕುಮಾರ್ ಕೊಡಗು

22)ರಮೇಶ ರ ಮುಂಜಣ್ಣಿ ಇಂಡಿ ವಿಜಯಪುರ

23)ಆನಂದ ಕಾಜ್ ಘರ್ ಯಾದಗಿರಿ

24)ಆದಿಲ್ ಮುಲ್ಲಾ ಜೇವರ್ಗಿ(ಗುಲ್ಬರ್ಗ)

25)ರವಿಕುಮಾರ J ಗೌರಿಬಿದನೂರು

26)ಚೌಡ್ಲಪುರ ಸೂರಿ ಬಳ್ಳಾರಿ

27)ಸತೀಶ ಚಿತ್ರದುರ್ಗ

28)ನಾಗಲಿಂಗಪ್ಪ ಗುಡಿಬಂಡೆ

29)ನಾಗರಾಜ್ ಬಾಗೇಪಲ್ಲಿ

30)ಭರತ್ ಕುಮಾರ್ ರಾಯಚೂರು

31)ರಘುHM ಹಿರೇಕೇರೂರು ಹಾವೇರಿ

32)ಅಜ್ಜಪ್ಪನವರ್ ಮೂಡಲಗಿ ಬೆಳಗಾವಿ

33)CCEನರಸಿಂಹಮೂರ್ತಿ ಚಿತ್ರದುರ್ಗ

34)ಜನಾರ್ದನ್ ರೆಡ್ಡಿ ಬಾಗೇಪಲ್ಲಿ

35)ಸಿದ್ದೇಶ್ವರ ನ್ಯಾಮತಿ ದಾವಣಗೆರೆ

36)ಗೋವಿಂದಟೀಳೆ ಬೀದರ್

37)ಶ್ರೀ NLಬಾರಾಕೇರ ಕುಂದಗೋಳ

38)ಸಿದ್ದೇಶ್ವರಪ್ಪ ಪಾವಗಡ

39)ಅಮರೇಶ ಗೋಣವರ್ ದೇವದುರ್ಗ ರಾಯಚೂರು

40)ದೇವೇಂದ್ರಪ್ಪ ಮಾಸ್ತೂರು ಯಾದಗಿರಿ

41)ಮಹಾದೇವ ಬಸರಕೋಡ ಅಮೀನಗಡ ಬಾಗಲಕೋಟೆ

42)ಶಿವಕುಮಾರ್ ಅಂಗಡಿ ರಾಮದುರ್ಗ ಬೆಳಗಾವಿ

43)ಹೇಮಂತ್ ಚಿನ್ನು ಹಾಸನ

44)ವಿಷವಭ ಮಹಾಜನ್ ಬೆಳಗಾವಿ

45)MVಗಬ್ಬೂರ್ ಬಸವನಬಾಗೇವಾಡಿ ವಿಜಯಪುರ

46)ನಿಂಗಪ್ಪ ಕಬ್ಬೂರ್ ಸವದತ್ತಿ ಬೆಳಗಾವಿ

47)ಚಿತ್ರ ಸೆಲ್ವರಾಜ್ ಭದ್ರಾವತಿ ಶಿವಮೊಗ್ಗ

48)ಪರಶುರಾಮ ಗುತ್ತಲ್ ಶಾಹಬಾದ್ ಕಲುಬುರಗಿ

49)ಈರಣ್ಣ ಹೊಸಟ್ಟಿ ವಿಜಯಪುರ ಗ್ರಾಮೀಣ

50)ಮಾಲೇತೇಶ್ ಬಬ್ಬಜಿ ಚಿತ್ತಾಪುರ ಕಲುಬುರಗಿ

51)ಶ್ರೀಕಾಂತ್ ಕಲ್ಯಾಣ್ ಶೆಟ್ಟಿ ಚಡಚಣ ವಿಜಯಪುರ

52)ಆನಂದ ಸವದಿ ಅಥಣಿ ಚಿಕ್ಕೋಡಿ

53)ಪ್ರಕಾಶ್ ಸಂಗಪ್ಪ ಅಡಕೋದ್ ಸವದತ್ತಿ ಬೆಳಗಾವಿ

54)YMಮಂಜುನಾಥ್ ಯಳಂದೂರು ಚಾಮರಾಜನಗರ

55)ಶಿವಪ್ಪ ಕನಕಗಿರಿ ಕೊಪ್ಪಳ

56)ಕೆಂಪೇಗೌಡ ಪಾಂಡವಪುರ

57)HC ಕಂಠಿ ಲಿಂಗಸುಗೂರು ರಾಯಚೂರು

58)ಗಿರಿರಾಜ್ ಹೊಸಪೇಟೆ ವಿಜಯನಗರ

59)MFಸಜ್ಜನ್ ರವರು ಶಿರಹಟ್ಟಿ ಗದಗ

60)ಅಶೋಕ್ ಕುಮಾರ್ ಶ್ರೀನಿವಾಸಪುರ ಕೋಲಾರ

61)ಚಂದ್ರಮೌಳಿ ಹೊನ್ನಾವರ ನಾಗಮಂಗಲ

62)ಕೆಸಿ.ನಂಜುಂಡಪ್ಪ ರಟ್ಚಹಳ್ಳಿ ಹಾವೇರಿ

63)ಮಲ್ಲಿಕಾರ್ಜುನ್ ಮೇಲ್ವಿ ಗೋಟಾಳ್ ಬಸವಕಲ್ಯಾಣ ಬೀದರ್

64)ನಾಗೇಶಗೌಡ ಸಿರಾ ತುಮಕೂರು

65)ಮಸ್ತಾನ್ ವಲಿ ಗುಟ್ಚಹಳ್ಳಿ ಚಿಂತಾಮಣಿ

66)ಶಿವಲಿಂಗಯ್ಯ ತೊರೆಶೆಟ್ಟಹಳ್ಳಿ ಮದ್ದೂರು

67)BS ಮಂಜುನಾಥ
HDಕೋಟೆ

68)HA ಹನುಮಂತರಾಜು ನಂಜನಗೂಡು

69)ಶ್ರೀ ಶ್ರೀಶೈಲ.ಸಂ.ಸೊಲಾಪೂರ ತ್ರಿಕೂಟ ವಿಜಯಪುರ

70)IH ದಾಸರ್ ಮುರಡಿ ಮುಂಡರಗಿ ಗದಗ

71)GN ತಿಪ್ಪೇಸ್ವಾಮಿ ಮೊಳಕಾಲ್ಮೂರು ಚಿತ್ರದುರ್ಗ

72)ಚಂದ್ರಶೇಖರ ತಿಗಡಿ ಧಾರವಾಡ ಗ್ರಾಮೀಣ

73)ಹೇಮಣ್ಣ ಕವಲೂರು ಕೊಪ್ಪಳ

74)ಕರಿಬಸಪ್ಪದೊಡ್ಡಜಾರ್ ಕಂಪ್ಲಿ ಬಳ್ಳಾರಿ

75)ನಿಂಗಪ್ಪ ಕರಿಯಪ್ಪ ಸುನಾಗರ್ ಲಕ್ಷ್ಮೇಶರ ಗದಗ

76)MM ಮಂಜು ಸಂತೇಬಾಚನಹಳ್ಳಿ KR ಪೇಟೆ

77)DG ಸಜ್ಜನ್ ಮುದಗಲ್ಲು ಲಿಂಗಸುಗೂರು ರಾಯಚೂರು

78)ಮಹೇಶ ಹೋಂಗಾಲ್ ಕಿತ್ತೂರು ಬೆಳಗಾವಿ

79)ನಾಗನಗೌಡ ಪಾಟೀಲ್ ಹಾವೇರಿ

80) ವಿಷ್ಣು ಅರಿಗೆ ರಾಯಬಾಗ ಬೆಳಗಾವಿ

81)RM ಹೋಲ್ಟಿಕೋಟಿ ಕಲಗಟಗಿ ಧಾರವಾಡ

82)ಸಂತೋಷ ಕುಲಕರ್ಣಿ ತ್ರಿಕೂಟ ವಿಜಯಪುರ

83)ಪರಪ್ಪ ಕರೀಗರ್ ಸಿಂದನೂರು

84)ಪಕ್ಕೀರ್ ಗೌಡ ತಾಳಿಗೇರಿ ಸಿಂಧನೂರು ರಾಯಚೂರು

85)ಬಂಗಾರಪ್ಪM ತಲ್ಲೂರು ಸೋರಬ ಶಿವಮೊಗ್ಗ

86)ಬಸವರಾಜು HS ಬೆಂಗಳೂರು ಉತ್ತರ

87)ಕೆಂಪರಾಜು ಬೆಂಗಳೂರು ದಕ್ಷಿಣ

88)ಮಂಜುನಾಥ್ ಕುಶಾಲನಗರ

89)ನವೀನ್ ಅರಸೀಕೆರೆ

90)ಶಂಕರ್ ಕಂಡೇಕರ್ ತ್ರಿಕೋಟಾ ವಿಜಯಪುರ

91)ಮಲ್ಲನಗೌಡ್ರ ಮುದ್ದನಗೌಡ್ರು ಸವದತ್ತಿ ಬೆಳಗಾವಿ

92)ಸಂತೋಷ ತುಕರಾಮ್ ಜನವಾಡ ಬೀದರ್

93) ಅಭಿನಂದನ ಜರಾಳೆ ಮೂಡಲಗಿ ಬೆಳಗಾವಿ

94)ರವಿಕುಮಾರ Y ದೇಬೂರು ನಂಜನಗೂಡು

95)G ನಾಗರಾಜು ಆನೇಕಲ್

96)ಸತೀಶ ದಳವಾಯಿ ನಂಜನಗೂಡು

97)ರಾಜು ಕಂದೇಗಾಲ ಮಳವಳ್ಳಿ

98)ದಿನೇಶ ಶಾಂತಿಗ್ರಾಮ ಹಾಸನ

99)ಚನ್ನಬಸವ ಮಂತ್ರಾಲಯ

100)ನಾಗರಾಜು ಬೆಂಗಳೂರು ದಕ್ಷಿಣ

101)N ವಿನಯ್ ಕುಮಾರ್ ಕನಕಪುರ

102) ಮಹಾಂತೇಶ್ ಹೊಸದುರ್ಗ

103)ಶ್ರೀರಾಮರಡ್ಡಿ ಲ ಪೆಟ್ಲೂರ ರಾಮದುರ್ಗ ಬೆಳಗಾವಿ

104)ಸಂಗಮೇಶ ಖನ್ನಿ ನಾಯ್ಕ ಸವದತ್ತಿ ಬೆಳಗಾವಿ

ಷಡಕ್ಷರಿ ಸರ್ ಅಭಿಮಾನಿ ಬಳಗದ ಸರ್ವ ಸದಸ್ಯರು ಬೆಂಗಳೂರು


WhatsApp Group Join Now
Telegram Group Join Now
Suddi Sante Desk