ಬೆಂಗಳೂರು –
KAS ಅಧಿಕಾರಿಗಳ ವರ್ಗಾವಣೆ – ರಾಜ್ಯದಲ್ಲಿ ಮುಂದುವರೆದೆ ಅಧಿಕಾರಿಗಳ ವರ್ಗಾವಣೆ…..
ರಾಜ್ಯದಲ್ಲಿ ಆಡಳಿತ ಯಂತ್ರಕ್ಕೆ ಸರ್ಜರಿ ಕಾರ್ಯ ಮುಂದುವರೆದಿದ್ದು ಮತ್ತೆ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಮತ್ತೆ 6 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಈ ಒಂದು ವರ್ಗಾವಣೆಯನ್ನು ಮಾಡಲಾಗಿದ್ದು ಆಡಳಿತ ಯಂತ್ರಕ್ಕೆ ಸರ್ಜರಿ ಮಾಡುವ ಮೂಲಕ ರಾಜ್ಯ ಸರ್ಕಾರ ವರ್ಗಾವಣೆಯನ್ನು ಮಾಡಿ ಆದೇಶವನ್ನು ಮಾಡಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..