This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

9 ನೇ ತರಗತಿ ವಿದ್ಯಾರ್ಥಿನಿ ಅಪಹರಣ ಸಾಮೂಹಿಕ ಅತ್ಯಾಚಾರ – ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್…..

WhatsApp Group Join Now
Telegram Group Join Now

ಕೋಲಾರ –

ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿದೆ.ಹೌದು ನಾಲ್ಕು ಜನ ಕಾಮುಕರು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವನ್ನು ಮಾಡಿದ್ದಾರೆ.ಕೋಲಾರದಲ್ಲಿ ಈ ಒಂದು ಘೋರ ಕೃತ್ಯವೊಂದು ನಡೆದಿದೆ.ಅಮಾನವೀಯ ದುರಂತ ವೊಂದು ಸಂಭವಿಸಿದ್ದು 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಮಾಡಿ ದ್ದಾರೆ.ಕೋಲಾರದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ

ಸದ್ಯ ಘಟನೆ ಕುರಿತಂತೆ ಆನಂದ ಕುಮಾರ್ (25), ಕಾಂತರಾಜ್(23)ಪ್ರವೀಣ್(21)ವೇಣು(19)ಹೀಗೆ ನಾಲ್ವ ರನ್ನು ಬಂಧನ ಮಾಡಲಾಗಿದೆ.ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ನಾಲ್ವರನ್ನು ವಶಕ್ಕೆ ತಗೆದುಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.9ನೇ ತರಗತಿ ವಿದ್ಯಾರ್ಥಿನಿಯನ್ನು ನಾಲ್ಕು ಜನ ದುರ್ಷ್ಕಮಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಈ ಒಂದು ಪೈಶಾಚಿಕ ಘಟನೆ ಯಿಂದಾಗಿ ಕೋಲಾರ ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ.

ನಾಲ್ವರ ವಿರುದ್ಧ ರೇಪ್ ಹಾಗೂ ಪೋಸ್ಕೋ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ಮಾಡುತ್ತಿದ್ದೇವೆ ಎಂದ ಜಿಲ್ಲಾ ಎಸ್ಪಿ ದೇವರಾಜ್ ಮಾಹಿತಿ ನೀಡಿದ್ದಾರೆ ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಪೋಲಿಸ್ ಠಾಣೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk