ಬೆಂಗಳೂರು –
ರಾಜ್ಯದಲ್ಲಿನ ಶಿಕ್ಷಕರ ಸಮಸ್ಯೆಗಳ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆಯ ನಾಯಕರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರನ್ನು ಭೇಟಿಯಾಗಿ ಚರ್ಚೆಯನ್ನು ಮಾಡಿ ದರು.ಬೆಂಗಳೂರಿನಲ್ಲಿ ಭೇಟಿಯಾದ ಸಂಘಟನೆಯ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಲಿ ನೇತೃತ್ವದಲ್ಲಿ ಭೇಟಿಯಾಗಿ ಚರ್ಚೆ ಮಾಡಿದರು

ಇದೇ ವೇಳೆ ಶಿಕ್ಷಕರ ಎಲ್ಲಾ ರೀತಿಯ ಸಮಸ್ಯೆಗಳನ್ನು ಕೂಡಲೇ ಪರಿಹಾರ ಮಾಡಲು ಒತ್ತಾಯವನ್ನು ಮಾಡಿದರು ಕಳೆದ ಹಲವಾರು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ಎಲ್ಲಾ ರೀತಿಯ ಸಮಸ್ಯೆ ಗಳಿಗೆ ಸ್ಪಂದಿಸಿ ಪರಿಹಾರಕ್ಕೆ ಒತ್ತಾಯವನ್ನು ಮಾಡಿದರು