This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Sports News

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ KSRTC MD – ಇನ್ನೂ ಮುಂದೆ ಪ್ರತಿ ತಿಂಗಳು 1 ರಂದು ಜಮೆಯಾಗಲಿದೆ ಸಂಬಳ…..

WhatsApp Group Join Now
Telegram Group Join Now

ಬೆಂಗಳೂರು

ಹೌದು ಸಾರಿಗೆ ಸಿಬ್ಬಂದಿಗಳಿಗೆ ಇನ್ಮುಂದೆ ಪ್ರತಿ ತಿಂಗಳ 1ನೇ ದಿನಾಂಕ ದಂದೇ ವೇತನ ಪಾವತಿಯಾಗಲಿದೆ ಎಂದು KSRTC ನಿಗಮದ MD ಅನ್ಬುಕುಮಾರ್ ಆದೇಶ ಹೊರಡಿಸಿದ್ದಾರೆ.ಈ ಸಾರಿಗೆ ಸಂಸ್ಥೆಯ ಆತ್ಮವೇ ನಮ್ಮ ಕಾರ್ಮಿಕ ಬಂಧುಗಳು.ಅವರ ಕ್ಷೇಮಾಭಿವೃದ್ಧಿ ಹಿತಾಸಕ್ತಿ ಯನ್ನು ಕಾಪಾಡುವ ಹಾಗೂ ಅವರ ಕಷ್ಟಗಳಿಗೆ ಸಕಾಲದಲ್ಲಿ ಸ್ಪಂದಿಸುವುದು ನಮ್ಮ ಆದ್ಯೆತೆಯಾಗಿದೆ ಎಂದಿದ್ದಾರೆ

ಈ ನಿಟ್ಟಿನಲ್ಲಿ ಅಕ್ಟೋಬರ್ 2022ರ ತಿಂಗಳಿನಿಂದ ಪ್ರಪ್ರಥಮ ಬಾರಿಗೆ ಚಾಲಕ ನಿರ್ವಾಹಕ ತಾಂತ್ರಿಕ ಸಿಬ್ಬಂದಿ ಗಳು ಸೇರಿದಂತೆ ಸಮಸ್ತ ಸಿಬ್ಬಂದಿಗಳಿಗೆ ಪ್ರತಿ ತಿಂಗಳ ದಿನಾಂಕ 1ರಂದೇ ವೇತನವನ್ನು ಪಾವತಿ ಮಾಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಇನ್ನೂ ಈ ಕ್ರಮಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗಳ ವೇತನ ಬಿಲ್ಲುಗಳನ್ನು ತಯಾರಿಸುವಾಗ ಹಾಜರಾತಿ ರಜೆ ಮಂಜೂರಾತಿ ಆದೇಶ,ಹೆಚ್ಚುವರಿ ಭತ್ಯೆ ಮುಂತಾದ ದಾಖಲಾತಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ವೇತನದ ಬಿಲ್ಲನ್ನು ಸಿದ್ದಪಡಿಸುವಂತೆ ತಿಳಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk