ಬೆಳ್ಳಂ ಬೆಳಿಗ್ಗೆ ಮರೆಯಾದ ಹಾಲವರ ‘ಗುರುಗಳು’ ಭಾವನಾತ್ಮಕ ಸಂಬಂಧಗಳನ್ನು ಬಿಟ್ಟು ಬಾರದ ಲೋಕಕ್ಕೆ ತೆರಳಿದ ಹಿರಿಯ ಶಿಕ್ಷಕ…..ಸ್ವರ್ಗದಲ್ಲಿ ಒಂದಾದ ಕುಚುಕು ಗೆಳೆಯರು…..

Suddi Sante Desk

ಗದಗ –

ಎಮ್ ವಾಯ್ ಹಾಲವರ ಮುಂಡರಗಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಮಾಜಿ‌ ಅಧ್ಯಕ್ಷರು ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಮ್ಮಿಗಿ ಯ ಶಿಕ್ಷಕರು ಸರಳ ಸಜ್ಜನಿಕೆಯ ಆದರ್ಶ ಹಿರಿಯ ಶಿಕ್ಷಕರು ನಿಧನರಾಗಿದ್ದಾರೆ‌. ಕಳೆದ ಮೂರು ನಾಲ್ಕು ದಿನಗಳ ಹಿಂದೆ ಲಕ್ಷ್ಮೇಶ್ವರ ದಲ್ಲಿ ಹಾತಡಕರ ಎಂಬ ಶಿಕ್ಷಕರೊಬ್ಬರು ನಿಧನರಾಗಿದ್ದರು. ಅವರು‌ ಇವರು ಆಪ್ತ ಸ್ನೇಹಿತರು ಅವರ ಅಂತ್ಯಕ್ರಿಯೆ ನೋಡಲು ಬೈಕ್ ಮೇಲೆ ಹೊರಟಿದ್ದ ಸಮಯದಲ್ಲಿ ಬೈಕ್ ಅಪಘಾತವಾಗಿ ಚಿಕಿತ್ಸೆ ಗಾಗಿ ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಗೆ ದಾಖಲಾಗಿದ್ದರು

ತೀವ್ರವಾಗಿ ಗಾಯಗೊಂಡ ಇವರು ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಯನ್ನು ಪಡೆದುಕೊ ಳ್ಳುತ್ತಿದ್ದರು.ಚಿಕಿತ್ಸೆ ಫಲಿಸದೇ ಇಂದು ಇವರು ಮೃತ ರಾಗಿದ್ದಾರೆ.ಗೆಳೆಯನ ಅಂತ್ಯಕ್ರಿಯೆ ಯನ್ನು ನೋಡ ಲು ಹೋಗಿದ್ದ ಇವರ ಸಾವು ನಿಜಕ್ಕೂ ನಂಬಲಾಗು ತ್ತಿಲ್ಲ.ಹಿರಿಯ ಶಿಕ್ಷಕರು ಸಂಪನ್ಮೂಲ ವ್ಯಕ್ತಿ ಆಗಿದ್ದ ಇವರ ಸಾವಿನಿಂದಾಗಿ ಶಿಕ್ಷಣ ಇಲಾಖೆ ಅನಾಥವಾ ದಂತಾಗಿದ್ದು ತುಂಬಲಾರದ ನಷ್ಟವಾಗಿದೆ.ಇನ್ನೂ ಮೃತರಾದ ಇವರ ನಿಧನಕ್ಕೆ ‌ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕ ಬಂಧುಗಳು ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ. ಅದರಲ್ಲೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣ ವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ,, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ,ಸೇರಿದಂತೆ ಸರ್ವ ಸದಸ್ಯರು ಸಂತಾಪವನ್ನು ಸೂಚಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.