ವಿಜಯಪುರ –
ರಾಜ್ಯದಲ್ಲಿ ಮಹಾಮಾರಿಗೆ ಸಾವಿನ ಸಂಖ್ಯೆ ಹೆಚ್ಚು ತ್ತಲೆ ಇದೆ. ಈ ಒಂದು ಕಡೆ ದಿನದಿಂದ ದಿನಕ್ಕೆ ಅಂಕಿ ಸಂಖ್ಯೆ ಹೆಚ್ಚುತ್ತಿದ್ದರೆ ಮತ್ತೊಂದು ಕಡೆ ಈ ಒಂದು ಕೋವಿಡ್ ನಿಂದಾಗಿ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು ಇನ್ನೂ ಇಂದು ರಾಜ್ಯದಲ್ಲಿ ಹಿರಿಯ ಆದರ್ಶ ಶಿಕ್ಷಕ ರೂಬ್ಬರು ವೆಂಟಿಲೇಟರ್ ಸಿಗದೇ ಸಾವಿಗೀಡಾಗ ಧಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸಮೂಲ ಸಂಪನ್ಮೂಲ ಕೇಂದ್ರ ಯಂಕಂಚಿ ಯಲ್ಲಿ ಸಿಆರ್ ಪಿ ಯಾಗಿರುವ ಕೆ ವ್ಹಿ ಚವ್ಹಾಣ ಅನಾರೋಗ್ಯ ಹಿನ್ನಲೆಯಲ್ಲಿ ವಿಜಯಪುರ ದ ಮಲ್ಲಿಕಾರ್ಜುನ ಆಸ್ಪತ್ರೆಗೆ ಬಂದಿದ್ದಾರೆ. ಕೂಡಲೇ ಇವರಿಗೆ ಚಿಕಿತ್ಸೆ ನೀಡಲು ಮತ್ತು ಅವಶ್ಯಕವಾಗಿರುವ ವೆಂಟಿಲೇಟರ್ ಸಿಗದೇ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಮುನ್ನವೇ ನಿಧನರಾಗಿದ್ದಾರೆ

ಇನ್ನೂ ಮೃತರಾದ ಈ ಒಂದು ಅಧಿಕಾರಿಗೆ ಹನಮಂತ ಬೂದಿಹಾಳ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ, ಎಲ್ ಐ ಲಕ್ಕಮ್ಮನವರ, ಶರಣ ಬಸವ ಬನ್ನಿಗೊಳ, ಸಂಗಮೇಶ ಕನ್ನಿನಾಯ್ಕರ್, ಎಸ್ ಎಫ್ ಪಾಟೀಲ, ರವಿ ಬಂಗೇನವರ, ಅಕ್ಬರ ಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ, ಚಂದ್ರಶೇಖರ ಶೆಟ್ರು, ನಾರಾಯಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿ ಗೊಂಡ, ರುಸ್ತಂ ಕನವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,.ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂ ರು,ನಾಗವೇಣಿ,ಇಂದಿರಾ.ಮುಕಾಂಬಿಕಾ ಭಟ್. ನಾಗರತ್ನ,ಲಕ್ಷ್ಮೀದೇವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಅಶೋಕ ಸಜ್ಜನ, ಸೇರಿದಂತೆ ಹಲ ವರು ಸಂತಾಪವನ್ನು ಸೂಚಿಸಿದ್ದಾರೆ ಅಲ್ಲದೇ ಮೃತ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಸೂಕ್ತ ಪರಿಹಾರ ನೀಡುವಂತೆ ಒತ್ತಾಯವನ್ನು ಮಾಡಿದ್ದಾರೆ.