This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Education News

ತಡರಾತ್ರಿ ತಡರಾತ್ರಿ ವರೆಗೂ ಶಿಕ್ಷಕರ ದಾಖಲೆ ಪರಿಶೀಲನೆ ಚುರುಕು ಗೊಂಡ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ

Join The Telegram Join The WhatsApp

 


ಬೆಳಗಾವಿ –

ಇಲ್ಲಿನ ಪಾಟೀಲ ಗಲ್ಲಿಯ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯಲ್ಲಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ(6ರಿಂದ 8ನೇ ತರಗತಿ) ನೇಮಕ ಪ್ರಕ್ರಿಯೆಯಲ್ಲಿ ಆಯ್ಕೆ ಯಾದವರ ಮೂಲ ದಾಖಲೆಗಳ ಪರಿಶೀಲನೆ ಸರ್ವರ್‌ ಸಮಸ್ಯೆಯಿಂದಾಗಿ ನಿನ್ನೆ ತಡರಾತ್ರಿ ವರೆಗೂ ನಡೆಯಿತು.

 

ಈ ನೇಮಕಾತಿಯಲ್ಲಿ ಆಯ್ಕೆಯಾದವರ ತಾತ್ಕಾಲಿಕ ಪಟ್ಟಿಯನ್ನು 1:2ರ ಅನುಪಾತದಲ್ಲಿ ಪ್ರಕಟಿಸಲಾಗಿದೆ. ಮೊದಲ ದಿನದಂದು 100 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಬೇ ಕಿತ್ತು. ಸರ್ವರ್‌ ಸಮಸ್ಯೆ, ಸರಿಯಾದ ದಾಖಲೆ ಇಲ್ಲದಿರುವುದು ಮತ್ತಿತರ ಕಾರಣದಿಂದ ಎಲ್ಲ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಪೂರ್ಣ ಗೊಂಡಿರಲಿಲ್ಲ.ಎರಡನೇ ದಿನದಂದು ಆ ಅಭ್ಯರ್ಥಿಗಳ ಜೊತೆಗೆ ಮತ್ತೆ 150 ಅಭ್ಯರ್ಥಿಗಳ ದಾಖಲೆ ಪರಿಶೀಲಿಸಲಾಯಿತು.


Join The Telegram Join The WhatsApp

Suddi Sante Desk

Leave a Reply