ಒಂದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದ ನಾಯಕರು

Suddi Sante Desk

ಬೆಳಗಾವಿ

ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ,ಡಿಕೆಶಿ ಸೇರಿದಂತೆ ಹಲವು ನಾಯಕರು ಒಂದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದರು. ಹೌದು ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಎರಡು ಪಕ್ಷಗಳ ನಾಯಕರು ಒಂದೇ ವಿಮಾನದ ಮೂಲಕ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಮೂಲಕ ನಾಯಕರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಕಾಂಗ್ರೆಸ್ ನಿಂದ ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿ.ಬಿಜೆಪಿಯಿಂದ ಸಿಎಂ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಸಚಿವ ಆರ್ ಅಶೋಕ, ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಬೆಂಗಳೂರು ಕಡೆ ಪ್ರಯಾಣ ಬೆಳೆಸಿದರು.

ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಒಂದೇ ವಿಮಾನದಲ್ಲಿ ಪ್ರಯಾಣ ಮಾಡಿದರು.ಎರ್ ಇಂಡಿಯಾ ವಿಮಾನದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳಸಿದ್ರು ಎರಡು ಪಕ್ಷದ ನಾಯಕರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.