ಹುಬ್ಬಳ್ಳಿ –
- ಎಸ್ ಡಿಪಿಐ ಹಾಗೂ ಪಿಎಫ್ ಐ ಮೇಲೆ ಎನ್ ಐಎ ದಾಳಿ ವಿಚಾರ ಕುರಿತು ಹುಬ್ಬಳ್ಳಿಯಲ್ಲಿ ಎಸ್ ಡಿಪಿಐ ಹಾಗೂ ಪಿಎಫ್ ಐ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಿದರು.ರಸ್ತೆ ರೋಖಾ ಮಾಡಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರನ್ನು ಪೊಲೀಸರು ಬಂಧನ ಮಾಡಿದರು.
- ಹೌದು ಹುಬ್ಬಳ್ಳಿಯ ಕೌಲ್ ಪೇಟೆಯಲ್ಲಿ ಪ್ರತಿಭಟನೆ ಮಾಡಿದರು.ಪುನಾ ಬೆಂಗಳೂರು ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಮುಂದಾದರು ಕಾರ್ಯಕರ್ತರು. ಪ್ರತಿಭಟನಾ ನಿರತ ಕಾರ್ಯಕರ್ತರ ಮೇಲೆ ಪೊಲೀಸ ರಿಂದ ಲಘು ಲಾಠಿ ಪ್ರಹಾರವನ್ನು ಮಾಡಲಾಯಿತು.
- ಗೋ ಬ್ಯಾಕ್ ಎನ್ ಐಎ ಗೋ ಬ್ಯಾಕ್ ಎನ್ ಐಎ ಎಂದು ಘೋಷಣೆ ಕೂಗಿ ಪ್ರತಿಭಟನೆ.ಮಾಡಿದರು ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾಗಿದ್ದ ಕಾರ್ಯ ಕರ್ತರನ್ನು ಬಂಧಿಸಿದರು ಪೊಲೀಸರು.ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ದ ವಾತಾವರಣ. ಕಂಡು ಬಂದಿತು.ಇನ್ನೂ ಪ್ರತಿಭಟನಾ ನಿರತ ಕಾರ್ಯ ಕರ್ತರನ್ನ ಬಂಧಿಸಿದ ಪೊಲೀಸರು ಕರೆದೊಯ್ದರು.