This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ – 2025ನೇ ಸಾಲಿನ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ…..

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ – 2025ನೇ ಸಾಲಿನ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ…..
WhatsApp Group Join Now
Telegram Group Join Now

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ – 2025ನೇ ಸಾಲಿನ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

2025ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.ಹೌದ 2025ನೇ ಸಾಲಿನ ‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಗುವಂತ ಸಾರ್ವತ್ರಿಕ, ಪರಿಮಿತ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರದ ಪರವಾಗಿ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಭಾರತ ಸರ್ಕಾರದ ಒಳಾಡಳಿ ತ ವ್ಯವಹಾರಗಳ ಇಲಾಖೆಯ ದಿನಾಂಕ:15.06.1957ರ ಅಧಿಸೂಚನೆ ಯಲ್ಲಿ ಪ್ರಸ್ತಾಪಿಸಲಾಗಿರುವ ನೆಗೋಷಿಯಬಲ್ ಇನ್ನುಮೆಂಟ್ ಆಕ್ಟ್ 1881ರ (1881ರ ಅಧಿನಿಯಮ ಸಂಖ್ಯೆ:26) 25ನೇ ಸೆಕ್ಷನ್ ನಲ್ಲಿರುವ ವಿವರಣೆಯಂತೆ 2024ನೇ ವರ್ಷದಲ್ಲಿ ಈ ಕೆಳಗಿನ ದಿನಗಳನ್ನು ಕರ್ನಾಟಕ ರಾಜ್ಯದಾದ್ಯಂತ ಸಾರ್ವತ್ರಿಕ ರಜೆಗಳೆಂದು ಘೋಷಿಸಲಾಗಿದೆ.

ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳನ್ನು ಒಳಗೊಂಡಂತೆ ರಜಾ ದಿನಗಳು ಈ ಕೆಳಗಿನಂತೆ ಇವೆ 2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ

ದಿನಾಂಕ 14-01-2025 ಮಂಗಳವಾರ – ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ
ದಿನಾಂಕ 26-02-2025 ಬುಧವಾರ – ಮಹಾ ಶಿವರಾತ್ರಿ
ದಿನಾಂಕ 31-03-2025 ಸೋಮವಾರ – ಖುತುಬ್ ಎ ರಂಜಾನ್
ದಿನಾಂಕ 10-04-2025 ಗುರುವಾರ – ಮಹಾವೀರ ಜಯಂತಿ
ದಿನಾಂಕ 14-04-2025 ಸೋಮವಾರ – ಡಾ.ಬಿಆರ್ ಅಂಬೇಡ್ಕರ್ ಜಯಂತಿ
ದಿನಾಂಕ 18-04-2025 ಶುಕ್ರವಾರ – ಗುಡ್ ಫ್ರೈಡೆ
ದಿನಾಂಕ 30-04-2025 ಬುಧವಾರ – ಬಸವ ಜಯಂತಿ, ಅಕ್ಷಯ ತೃತೀಯ
ದಿನಾಂಕ 01-05-2025 ಗುರುವಾರ – ಕಾರ್ಮಿಕ ದಿನಾಚರಣೆ
ದಿನಾಂಕ 07-06-2025 ಶನಿವಾರ – ಬಕ್ರೀದ್
ದಿನಾಂಕ 15-08-2025 ಶುಕ್ರವಾರ – ಸ್ವಾತಂತ್ರ್ಯ ದಿನಾಚರಣೆ
ದಿನಾಂಕ 27-08-2025 ಬುಧವಾರ – ವರಸಿದ್ಧಿ ವಿನಾಯಕ ವ್ರತ
ದಿನಾಂಕ 05-09-2025 ಶುಕ್ರವಾರ – ಈದ್ ಮಿಲಾದ್
ದಿನಾಂಕ 01-10-2025 ಬುಧವಾರ – ಮಹಾನವಮಿ, ಆಯುಧಪೂಜೆ, ವಿಜಯದಶಮಿ
ದಿನಾಂಕ 02-10-2025 ಗುರುವಾರ – ಗಾಂಧಿ ಜಯಂತಿ
ದಿನಾಂಕ 07-10-2025 ಮಂಗಳವಾರ – ಮಹರ್ಷಿ ವಾಲ್ಮೀಕಿ ಜಯಂತಿ
ದಿನಾಂಕ 20-10-2025 ಸೋಮವಾರ – ನರಕ ಚತುರ್ದಶಿ
ದಿನಾಂಕ 22-10-2025 ಬುಧವಾರ – ಬಲಿಪಾಡ್ಯಮಿ, ದೀಪಾವಳಿ
ದಿನಾಂಕ 01-11-2025 ಶನಿವಾರ – ಕನ್ನಡ ರಾಜ್ಯೋತ್ಸವ
ದಿನಾಂಕ 25-12-2025 ಗುರುವಾರ – ಕ್ರಿಸ್ ಮಸ್

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk