This is the title of the web page
This is the title of the web page

Live Stream

[ytplayer id=’1198′]

December 2024
T F S S M T W
 1234
567891011
12131415161718
19202122232425
262728293031  

| Latest Version 8.0.1 |

State News

ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳು – ವಿಚಾರಣೆ ಮಾಡುತ್ತಿರುವ ಲೋಕಾಯುಕ್ತ ಅಧಿಕಾರಿಗಳು…..

ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳು – ವಿಚಾರಣೆ ಮಾಡುತ್ತಿರುವ ಲೋಕಾಯುಕ್ತ ಅಧಿಕಾರಿಗಳು…..
WhatsApp Group Join Now
Telegram Group Join Now

ಚಿಕ್ಕಬಳ್ಳಾಪುರ

ಆಸ್ತಿಯ ಇ-ಖಾತೆ ಮಾಡಿಕೊಡಲು ವ್ಯಕ್ತಿಯೊಬ್ಬ ರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ನಗರಸಭೆಯ ಆರ್ ಒ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ ಜಿಲ್ಲೆಯ ಗೌರಿಬಿದ ನೂರಿನಲ್ಲಿ ಈ ಒಂದು ಘಟನೆ ನಡೆದಿದೆ.ಚಿಕ್ಕಬಳ್ಳಾಪುರ ಜಿಲ್ಲೆ ಗೌರಬಿದನೂರು ನಗರಸಭೆಯ ಆರ್ ಒ ನಾರಾಯಣ ಹಾಗೂ ಕೇಸ್ ವರ್ಕರ್ ಕೃಷ್ಣಮೂರ್ತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ದ್ದಾರೆ.

ಆಸ್ತಿಯ ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಇದೆ ವೇಳೆ ಹದಿನೈದು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ.ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಕುರಿತು ಜುಲ್ಫಿಕರ್ ಅಲಿ ಭೂಟ್ಟೋ ಎನ್ನುವವರು ಈ ಕುರಿತಂತೆ ಲೋಕಾ ಯುಕ್ತಕ್ಕೆ ದೂರು ನೀಡಿದ್ದರು.ಇದೀಗ ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿಕ್ಕಬಳ್ಳಾಪುರ…..


Google News

 

 

WhatsApp Group Join Now
Telegram Group Join Now
Suddi Sante Desk