ಧಾರವಾಡ –
ಮಹಾಮಾರಿ ಕೋವಿಡ್ ಗೆ ಧಾರವಾಡ ಜಿಲ್ಲೆಯಲ್ಲಿ ಯುವ ಉತ್ಸಾಹಿ ಶಿಕ್ಷಕ ರೊಬ್ಬರು ಬಲಿಯಾಗಿದ್ದಾರೆ ಹೌದು ಸಿದ್ರಾಮಪ್ಪ ನಂದಿ ಮೃತರಾದ ಯುವ ಶಿಕ್ಷಕ ಆಗಿದ್ದಾರೆ. ಕಳೆದ ಹಲವು ದಿನಗಳ ಹಿಂದೆಯಷ್ಟೇ ಸೋಂಕು ಕಾಣಿಸಿಕೊಂಡು ನಂತರ ಆಸ್ಪತ್ರೆಗೆ ದಾಖ ಲಾಗಿದ್ದರು. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಯನ್ನು ಪಡೆ ದುಕೊಳ್ಳುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ಆಸ್ಪತ್ರೆ ಯಲ್ಲಿ ನಿಧನರಾದರು. ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು
ಯುವ ಉತ್ಸಾಹಿ GPT ಶಿಕ್ಷಕರು GHPS ಛಬ್ಬಿ ಹುಬ್ಬಳ್ಳಿ ಗ್ರಾಮಿಣ ವಲಯದ ಈ ಆದರ್ಶ ಶಿಕ್ಷಕ
ಅಪಾರ ಶಿಕ್ಷಕ ಬಂಧುಗಳನ್ನು ಅಗಲಿದ್ದಾರೆ. ಗೆಳೆಯ ಹೋಗಿ ಬಾ.ನಿನೊಬ್ಬ ಅದ್ಬುತವಾದ ಮನುಷ್ಯ. ದೇವರು ನಿನ್ನ ಆತ್ಮಕ್ಕೆ ಶಾಂತಿಯನ್ನ ನೀಡಲಿ ಎಂದು ಜಿಲ್ಲೆಯ ನಾಡಿನ ಶಿಕ್ಷಕ ಬಳಗ ಸಂತಾಪವನ್ನು ಸೂಚಿಸಿದ್ದಾರೆ
ಅದರಲ್ಲೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ,ಅಕ್ಬರಲಿ ಸೋಲಾ ಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡ ವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇ ಖರ್ ತಿಗಡಿ,ಆರ್ ನಾರಾಯಣಸ್ವಾಮಿ ಚಿಂತಾಮ ಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿ ಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ,ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ,ಸೇರಿದಂತೆ ಹಲವರು ಅಗಲಿದ ಯುವ ಉತ್ಸಾಹಿ ಶಿಕ್ಷಕ ನಿಗೆ ಭಾವಪೂರ್ಣ ನಮನ ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ