This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಸವಣೂರಿನ ಗಂಡು ಮಕ್ಕಳ ಶಾಲೆಯಲ್ಲಿ ಮಹಾತ್ಮ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ…..

WhatsApp Group Join Now
Telegram Group Join Now

ಸವಣೂರು –

ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಯನ್ನು ಹಾವೇರಿ ಜಿಲ್ಲೆಯ ಸವಣೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರ್ಥ ಪೂರ್ಣ ವಾಗಿ ಆಚರಣೆ ಮಾಡಲಾಯಿತು

ಹೌದು ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜೀ ಯವರ 152ನೇ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ದಿವಂಗತ ಲಾಲಾಬಹುದ್ದೂರ್ ಶಾಸ್ತ್ರೀಜಿಯವರ 117ನೇ ಜಯಂತಿಯನ್ನು ಆಚರಿ ಸಲಾಯಿತು.ಈ ಒಂದು ಸಮಯದಲ್ಲಿ ಶಾಲೆಯ ಸಮಸ್ತ ಶಿಕ್ಷಕರು ಶಿಕ್ಷಕಿಯರು ಉಪಸ್ಥಿತರಿದ್ದರು


Google News

 

 

WhatsApp Group Join Now
Telegram Group Join Now
Suddi Sante Desk