ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಹುಬ್ಬಳ್ಳಿ ಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ ಯನ್ನು ಮಾಡಲಾಯಿತು ಹೌದು 79ನೇ ಸ್ವಾಂತಂ ತ್ರೋ ತ್ಸವದ ಸಡಗರ ಸಂಭ್ರಮ ಕಳೆಗಟ್ಟಿದ್ದು ಎಲ್ಲೇಡೆ ಸಡಗರ ಸಂಭ್ರಮದಿಂದ ಆಚರಣೆ ಮಾಡಿದ್ದು ಕಂಡು ಬಂದಿತು.
ಇನ್ನೂ ಈ ಒಂದು ಆಚರಣೆಯನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಯಿಂದ ನಗರದ ರಾಣಿ ಚೆನ್ನಮ್ಮ ಮೈದಾನದಲ್ಲೂ ಆಚರಣೆ ಮಾಡಲಾಯಿತು. ಮಹಾ ನಗರ ಪಾಲಿಕೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮ ದಲ್ಲಿ ಆಯುಕ್ತ ಡಾ ರುದ್ರೇಶ ಘಾಳಿ ಧ್ವಜಾರೋಹಣ ಮಾಡಿದರು
79 ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಮಹೇಶ ಟೆಂಗಿನ ಕಾಯಿ ಮಾಹಾಪೌರರಾದ ಶ್ರೀಮತಿ ಜ್ಯೋತಿ ಪಾಟೀಲ, ವಿರೋಧ ಪಕ್ಷದ ನಾಯಕರಾದ ಇಮ್ರಾನ ಯಲಿಗಾರ, ಪಾಲಿಕೆಯ ಸದಸ್ಯರು, ಹೆಚ್ಚುವರಿ ಆಯುಕ್ತರಾದ ವಿಜಯಕುಮಾರ್ ಆರ್ , ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತ ರಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..