This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿಗಳ ವರ್ಗಾವಣೆಗೆ ಮೇಜರ್ ಸರ್ಜರಿ – 211 ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಹುಬ್ಬಳ್ಳಿ ಧಾರವಾಡ ದಲ್ಕೂ ಹಲವು ಅಧಿಕಾರಿ ಗಳ ಅದಲು ಬದಲು…..

WhatsApp Group Join Now
Telegram Group Join Now

ಹುಬ್ಬಳ್ಳಿ

ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಯನ್ನ ಮಾಡಲಾಗಿದೆ ಹೌದು ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರೆ ದಿದ್ದು ಸಿವಿಲ್ ವಿಭಾಗದ 211 ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.

ಸಿವಿಲ್ ವಿಭಾಗದ ಒಟ್ಟು 211 ಪೊಲೀಸ್ ಇನ್ಸ್ಪೆಕರ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಚುರುಕನ್ನು ಮುಟ್ಟಿಸಿ ಆದೇಶವನ್ನು ಮಾಡಿದೆ.

211 ಪೊಲೀಸ್ ಇನ್ಸ್ಪೆಕರ್ ಗಳ ವರ್ಗಾವಣೆಯ ಮೂಲಕ ರಾಜ್ಯ ಸರ್ಕಾರ ಇಲಾಖೆಯ ಆಡಳಿತ ಯಂತ್ರಕ್ಕೆ ಹೊಸತನ ನೀಡಿ ಸರ್ಜರಿ ಯನ್ನು ಮಾಡಿದೆ.

ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿ ರಾಜ್ಯ ಸರ್ಕಾರ ಸಾರ್ವಜನಿಕ ಹಿತದೃಷ್ಟಿಯಿಂದ ಈ ಒಂದು ಬದಲಾವಣೆ ಮಾಡಿದೆ.

ಹುಬ್ಬಳ್ಳಿ ಧಾರವಾಡ ದಲ್ಲೂ ಹಲವು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಇದರೊಂದಿಗೆ ಆಡಳಿತ ಯಂತ್ರಕ್ಕೆ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ ಹೊಸತನ ವನ್ನು ನೀಡಿದೆ.

211 ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ಸಾಮೂಹಿಕ ವಾಗಿ ವರ್ಗಾವಣೆ ಮಾಡಿ ಆದೇಶವನ್ನು ಮಾಡಿದೆ ರಾಜ್ಯ ಸರ್ಕಾರ.

ಇದರೊಂದಿಗೆ ಹೊರಬಿತ್ತು 211 ಪೊಲೀಸ್ ಅಧಿಕಾರಿಗಳ ವರ್ಗಾವಣೆ ಆದೇಶ ಪ್ರತಿಗಳು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

 


Google News

 

 

WhatsApp Group Join Now
Telegram Group Join Now
Suddi Sante Desk