ಬೆಂಗಳೂರು –
ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಯನ್ನು ಮಾಡಲಾ ಗಿದ್ದು IAS ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ ಹೌದು ಒಟ್ಟು ಏಳು ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆ ಗೊಂಡ ಅಧಿಕಾರಿ ಗಳು ಈ ಕೆಳಗಿನಂತೆ ಇದ್ದಾರೆ
ರಾಜೇಂದ್ರ ಚೋಳನ್,ಮಹಾಂತೇಶ ಬೀಳಗಿ ಸೇರಿದಂತೆ ಹಲವು ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.