ನವದೆಹಲಿ –
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿಯಾದ ಮಣಿಕಂಠ ಶ್ಯಾಗೋಟಿ – ದೆಹಲಿಯಲ್ಲಿ ಭೇಟಿಯಾಗಿ ಹಲವು ವಿಚಾರಗಳ ಕುರಿತಂತೆ ಚರ್ಚೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಯುವ ನಾಯಕ…..
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ರಾಜ್ಯ ಎಸ್ ಟಿ ಮೋರ್ಚಾ ಘಟಕದ ಕೋಶಾಧ್ಯಕ್ಷರಾದ ಮಣಿಕಂಠ ಶ್ಯಾಗೋಟಿಯವರು ಭೇಟಿಯಾಗದರು. ನವದೆಹಲಿಯ ಕಚೇರಿಯಲ್ಲಿ ಭೇಟಿಯಾಗಿ ಕುಶ ಲೋಪರಿ ವಿಚಾರಣೆ ಮಾಡಿ ಹಲವು ವಿಚಾರಗಳ ಕುರಿತಂತೆ ಮಾತುಕತೆ ಮಾಡಿ ಚರ್ಚೆಯನ್ನು ಮಾಡಿದರು.
ಇದೇ ವೇಳೆ ಹುಟ್ಟು ಹಬ್ಬದ ಸಂದರ್ಭದಲ್ಲಿರುವ ಕೇಂದ್ರ ಸಚಿವರಿಗೆ ಶುಭಾಶಯ ಕೋರಿದರು.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..