BJP ಬೂತ್ ಕಮೀಟಿ ಅಧ್ಯಕ್ಷ ಆತ್ಮಹತ್ಯೆ – ಸಾವಿನ ಹಿಂದೆ ಹುಟ್ಟಿಕೊಂಡಿದೆ ಹಲವು ಅನುಮಾನಗಳು…..

Suddi Sante Desk

ಸಾಗರ –

ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.ಶಿರೂರು ಆಲಳ್ಳಿ ವಾಸಿಯಾದ ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಅವರು ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಸಾವಿನ ಹಿಂದೆ ಹತ್ತು ಹಲವಾರು ಅನುಮಾನಗಳು ಮೂಡಿದೆ.ಇನ್ನೂ ಸುದ್ದಿ ತಿಳಿದ ಸಾಗರ ಉಪ ವಿಭಾಗದ ಎಎಸ್‌ಪಿ ರೋಹನ್ ಜಗದೀಶ್,ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಗಿರೀಶ್,ಅಪರಾಧ ವಿಭಾಗದ ಸುಜಾತ, ಶಿವಮೊಗ್ಗ ಪೊಲೀಸ್ ಶ್ವಾನದಳ, ಬೆರಳಚ್ಚುಗಾರರ ತಂಡ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.