ಬೆಂಗಳೂರು –
ರಾಜ್ಯದ ಬೇರೆ ಬೇರೆ ಬಿಇಓ ಕಚೇರಿಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಕರ್ತವ್ಯವನ್ನು ಮಾಡುತ್ತಾ ಬೀಡು ಬಿಟ್ಟಿದ್ದು ಬೋಧಕೇತರ ಸಿಬ್ಬಂದಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಜರಿಯನ್ನು ಮಾಡಿದ್ದು 7 ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.
ಹೌದು ರಾಜ್ಯದ ಬೇರೆ ಬೇರೆ ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಚೇರಿಯಲ್ಲಿ ಕರ್ತವ್ಯವನ್ನು ಮಾಡು ತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾ ಗಿದ್ದು ವರ್ಗಾವಣೆಗೊಂಡಿರುವ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.