This is the title of the web page
This is the title of the web page

Live Stream

September 2023
T F S S M T W
 123456
78910111213
14151617181920
21222324252627
282930  

| Latest Version 8.0.1 |

State News

BEO ಕಚೇರಿಯ ಆಡಳಿಯ ಯಂತ್ರಕ್ಕೆ ಸರ್ಜರಿ ಮಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ – ಕಚೇರಿಯಲ್ಲಿನ ಹಲವು ಬೋಧಕೇತರ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ ಆದೇಶ


ಬೆಂಗಳೂರು

ರಾಜ್ಯದ ಬೇರೆ ಬೇರೆ ಬಿಇಓ ಕಚೇರಿಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಕರ್ತವ್ಯವನ್ನು ಮಾಡುತ್ತಾ ಬೀಡು ಬಿಟ್ಟಿದ್ದು ಬೋಧಕೇತರ ಸಿಬ್ಬಂದಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಜರಿಯನ್ನು ಮಾಡಿದ್ದು 7 ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ.

 

ಹೌದು ರಾಜ್ಯದ ಬೇರೆ ಬೇರೆ ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಚೇರಿಯಲ್ಲಿ ಕರ್ತವ್ಯವನ್ನು ಮಾಡು ತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾ ಗಿದ್ದು ವರ್ಗಾವಣೆಗೊಂಡಿರುವ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.

 


Google News Join The Telegram Join The WhatsApp

 

 

Suddi Sante Desk

Leave a Reply