This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮಕ್ಕೆ ಚಾಲನೆ – ಕೇಂದ್ರ ದ ನಾಯಕ ರೊಂದಿಗೆ ಹಲವರು ಉಪಸ್ಥಿತಿ…..

WhatsApp Group Join Now
Telegram Group Join Now

ಬೆಂಗಳೂರು –

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದ ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ ನೀಡಲಾಯಿತು.ಬೆಂಗಳೂರಿನಲ್ಲಿ ಈ ಒಂದು ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ “ಮುಖ್ಯಮಂತ್ರಿ ರೈತ ವಿದ್ಯಾನಿಧಿ” ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡಲಾಯಿತು.ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದರು.

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ವಿದ್ಯಾರ್ಥಿಗಳಿಗೆ ಸಾಂಕೇತಿಕ ವಾಗಿ ವಿದ್ಯಾರ್ಥಿ ವೇತನ ವಿತರಿಸಿದರು ಇದೇ ವೇಳೆ ಅವರನ್ನು‌ ಸನ್ಮಾನಿಸಿ ಗೌರವಿಸಲಾಯಿತು.ಇನ್ನೂ ಈ ಒಂದು ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ,ಸಚಿವ ಸಂಪುಟದ ಇತರ ಸದಸ್ಯರಾದ ಪ್ರಭು ಚೌವ್ಹಾಣ್, ಎನ್. ಮುನಿರತ್ನ,ಬಿ.ಸಿ. ನಾಗೇಶ್,ಸಾವಯವ ಕೃಷಿ ಕುರಿತ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ಎ.ಎಸ್. ಆನಂದ್,ಸಂಸದರು, ಶಾಸಕರು ಸಮಾರಂಭದಲ್ಲಿ ಭಾಗವಹಿಸಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk