This is the title of the web page
This is the title of the web page

Live Stream

[ytplayer id=’1198′]

February 2024
T F S S M T W
1234567
891011121314
15161718192021
22232425262728
29  

| Latest Version 8.0.1 |

National News

ಹಳೆ ಪಿಂಚಣಿಗಾಗಿ 18 ಲಕ್ಷ ನೌಕರರ ಬೃಹತ್ ಪ್ರತಿಭಟನೆ ಆರಂಭ – OPS ಗಾಗಿ ಬೀದಿಗಿಳಿದ ನೌಕರರು…..

WhatsApp Group Join Now
Telegram Group Join Now

ಮಹಾರಾಷ್ಟ್ರ

ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸಲು ಆಗ್ರಹ 18 ಲಕ್ಷ ಸರ್ಕಾರಿ ನೌಕರರಿಂದ ಅನಿರ್ದಿ ಷ್ಟಾವಧಿ ಮುಷ್ಕರ..ಹೌದು 10 ಮತ್ತು 12ನೇ ತರಗತಿ ವಾರ್ಷಿಕ ಪರೀಕ್ಷೆ ನಡೆಯುತ್ತಿರುವಾಗಲೇ ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸಲು ಆಗ್ರಹಿಸಿ ಮಹಾರಾಷ್ಟ್ರದ ಮುಂಬೈನಲ್ಲಿ 18 ಲಕ್ಷ ಸರ್ಕಾರಿ ನೌಕರರಿಂದ ಆರಂಭವಾಗಿರುವ ಅನಿ ರ್ದಿಷ್ಟಾವಧಿ ಮುಷ್ಕರವು ತೀವ್ರ ಸ್ವರೂಪ ಪಡೆದು ಕೊಂಡಿದೆ.

10ಮತ್ತು 12ನೇ ತರಗತಿ ವಾರ್ಷಿಕ ಪರೀಕ್ಷೆ ನಡೆಯುತ್ತಿರುವ ವೇಳೆಯಲ್ಲಿಯೇ ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸಲು ಆಗ್ರಹಿಸಿ ಮಹಾರಾಷ್ಟ್ರದ ಮುಂಬೈನಲ್ಲಿ 18 ಲಕ್ಷ ಸರ್ಕಾರಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ ವಾಗಿದೆ.

ಮಹಾರಾಷ್ಟ್ರ ಸರ್ಕಾರವು ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದರೂ ಕೂಡಾ ಹಳೆಯ ಪಿಂಚಣಿ ಯೋಜನೆ ಯನ್ನು (ಒಪಿಎಸ್) ಮರು ಜಾರಿಗೊಳಿಸಲು ಒತ್ತಾಯಿಸಿ ಸುಮಾರು 18 ಲಕ್ಷ ನೌಕರರು ಮಂಗಳವಾರ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ.

ರಾಜ್ಯದಲ್ಲಿ ಒಪಿಎಸ್‌ಗಾಗಿ ಒತ್ತಾಯಿಸಿ, ಇಂದಿನಿಂದ ಪ್ರಾರಂಭವಾಗಿರುವ ಮುಷ್ಕರದಲ್ಲಿ ರಾಜ್ಯ ಸರ್ಕಾರ ಮತ್ತು ಸರ್ಕಾರದ ವಿವಿಧ ನಾಗರಿಕ ಸಂಸ್ಥೆಗಳು, ನೈರ್ಮಲ್ಯ ಕಾರ್ಯಕರ್ತರು ಮತ್ತು ಶಿಕ್ಷಕರು ಹಾಗೂ ಸಿಬ್ಬಂದಿ ಪಾಲ್ಗೊಂಡಿ ದ್ದಾರೆ.

ಸುದ್ದಿ ಸಂತೆ ನ್ಯೂಸ್ ಮಹಾರಾಷ್ಟ್ರ…..


Google News

 

 

WhatsApp Group Join Now
Telegram Group Join Now
Suddi Sante Desk