This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

BEO ಅವರಿಂದ ಶಿಕ್ಷಕರಿಗೆ ಸಂದೇಶ – ಕಟ್ಟುನಿಟ್ಟಾಗಿ ಪಾಲಿಸಲು ಶಿಕ್ಷಕರಿಗೆ ಖಡಕ್ ಸೂಚನೆ…..

WhatsApp Group Join Now
Telegram Group Join Now

ಚಿಂತಾಮಣಿ –

ಚಿಂತಾಮಣಿ ತಾಲೂಕಿನ ಹಲವು ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಇತರರು ಶಾಲೆಗಳಿಗೆ ಭೇಟಿ ನೀಡಿದಾಗ ಶಾಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸದೇ ಹಾಗೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಪಾಠಗಳನ್ನು ಮಾಡುತ್ತಿರುವುದು ಕಂಡು ಬಂದಿದ್ದು ಈ ಒಂದು ವಿಚಾರ ಕುರಿತು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ ಹೀಗಾಗಿ ಈ ಒಂದು ವಿಚಾರ ಕುರಿತು ಇದನ್ನು ಗಂಭೀರವಾಗಿ ಪರಿಗಣಿಸಿ ಈ ಕೂಡಲೇ ಸೂಕ್ತ ನಿಗಾ ವಹಿಸಬೇಕು ಹಾಗೇ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ

ಚಿಂತಾಮಣಿ ಬಿಇಓ ಅವರು ತಾಲೂಕಿನ ಎಲ್ಲಾ ಶಾಲೆಗಳ ಶಿಕ್ಷಕರಿಗೆ ಸೂಚನೆಯನ್ನು ನೀಡಿದ್ದಾರೆ ಹಾಗೇ ಈ ಒಂದು ವಿಚಾರದಲ್ಲಿ ಯಾವುದೇ ರೀತಿಯಲ್ಲೂ ನಿರ್ಲಕ್ಷ್ಯ ವನ್ನು ಮಾಡದಂತೆ ತಿಳಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk