ಸೋಮವಾರ SSLC ಪರೀಕ್ಷೆ ಯ ಫಲಿತಾಂಶ ಪ್ರಕಟ – ಸಚಿವ ಬಿ ಸಿ ನಾಗೇಶ್ ಘೋಷಣೆ…..

Suddi Sante Desk

ಬೆಂಗಳೂರು –

ಮಹಾಮಾರಿಯ ನಡುವೆ ಕಳೆದ ತಿಂಗಳು ನಡೆದ ನಡೆದ SSLC ಪರೀಕ್ಷೆಯ ಫಲಿತಾಂಶ ವನ್ನು ಆಗಸ್ಟ್ 9 ರ ಸೋಮವಾರದಂದು ಪ್ರಕಟಿಸಲಾಗುವುದು ಎಂದು ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು. ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು ಸೋಮ ವಾರ ಮಧ್ಯಾಹ್ನ 3.30ಕ್ಕೆ ಪರೀಕ್ಷೆಯ ಫಲಿತಾಂ ಶವನ್ನು ಪ್ರಕಟಿಸುವುದಾಗಿ ಹೇಳಿದರು.

ಈ ಬಾರಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ.ಸೋಮವಾರ ಮಧ್ಯಾಹ್ನ 3.30 ಕ್ಕೆ SSLC ಬೋರ್ಡ್ ನಲ್ಲಿ ಅಧಿಕೃತವಾಗಿ ಫಲಿತಾಂಶ ವು ಪ್ರಕಟವಾಗಲಿದೆ. ಈ ವರ್ಷ ಸುಮಾರು 8.72 ಲಕ್ಷ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದಾರೆ ಎಂದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.