This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

Local News

ಶಿಶುಪಾಲನಾ ಕೇಂದ್ರ ಉದ್ಘಾಟನೆ ಮಕ್ಕಳನ್ನು ಎತ್ತಿಕೊಂಡು ಮುದ್ದಾಡಿದ ಸಚಿವ ಹಾಲಪ್ಪ ಆಚಾರ್ ಶಾಸಕ ಅರವಿಂದ ಬೆಲ್ಲದ

WhatsApp Group Join Now
Telegram Group Join Now

ಧಾರವಾಡ –

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಉದ್ಯೋಗಸ್ಥ ಮಹಿಳೆಯರ ಮಕ್ಕಳಿಗೆ ಇಲ್ಲಿನ ಜಿಲ್ಲಾ ಪಂಚಾಯತ ಆವರಣದಲ್ಲಿ ಸ್ಥಾಪಿಸಲಾಗಿರುವ ಶಿಶುಪಾ ಲನಾ ಕೇಂದ್ರ ವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಉದ್ಘಾಟಿಸಿದರು.

ಮಕ್ಕಳ ಆರೈಕೆ, ಪೋಷಣೆ ಹಾಗೂ ಮನರಂಜನೆಗಾಗಿ ಕೇಂದ್ರದಲ್ಲಿ ಒದಗಿಸಲಾಗಿರುವ ಸೌಕರ್ಯಗಳನ್ನು ಪರಿಶೀ ಲಿಸಿದ ಸಚಿವರು,ಮಕ್ಕಳನ್ನು ಎತ್ತಿಕೊಂಡು ಸಂತಸ ಹಂಚಿ ಕೊಂಡಿದ್ದು ವಿಶೇಷವಾಗಿತ್ತು.

ಶಾಸಕ ಅರವಿಂದ ಬೆಲ್ಲದ,ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಪಂ ಸಿಇಓ ಡಾ.ಸುರೇಶ ಇಟ್ನಾಳ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಡಾ.ಹೆಚ್. ಹೆಚ್.ಕುಕನೂರ ಮತ್ತಿತರರು ಇದ್ದರು.


Google News

 

 

WhatsApp Group Join Now
Telegram Group Join Now
Suddi Sante Desk