ದೆಹಲಿ –
ಕರೋನಾ ಚಿಕಿತ್ಸೆಯ ನಂತರ ಗುಣಮುಖರಾಗಿ ಮತ್ತೆ ಎಂದಿನಂತೆ ಕೆಲಸ ಕಾರ್ಯಗಳಲ್ಲಿ ತೊಡಗಿದ್ದ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ನಿಶಾಂಕ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಹೌದು ಈ ಹಿಂದೆ ಇವರಿಗೆ ಕೋವಿಡ್ ಸೋಂಕು ಕಾಣಿಸಿ ಕೊಂಡು ಚಿಕಿತ್ಸೆಗಾಗಿ ನಂತರ ಆಸ್ಪತ್ರೆಗೆ ದಾಖಲಾಗಿ ದ್ದರು. ಚಿಕಿತ್ಸೆ ಪಡೆದುಕೊಂಡು ಗುಣಮುಖರಾದ ಕೆಲ ದಿನಗಳ ನಂತರ ಸಚಿವರು ಈಗ ಮತ್ತೆ ಅನಾ ರೋಗ್ಯಗೊಂಡಿದ್ದು ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ದ್ದಾರೆ.ಸಧ್ಯ ತೀವ್ರವಾದ ಅನಾರೋಗ್ಯಕ್ಕೆ ಒಳಗಾಗಿ ರುವ ಸಚಿವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ದೆಹಲಿಯ ಏಮ್ಸ್ ಆಸ್ಪತ್ರೆಯ ವೈಧ್ಯ ರು ಮಾಹಿತಿಯನ್ನು ನೀಡಿದ್ದಾರೆ. ಇಂದು ಬೆಳಿಗ್ಗೆ ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿ ಯಾಲ್ ನಿಶಾಂಕ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯ ಅವರು ಆಸ್ಪತ್ರೆ ಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಅಂದಹಾಗೇ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ಇತ್ತೀಚೆಗೆ ಕೊರೋನಾ ಸೋಂಕು ತಗುಲಿತ್ತು. ಚಿಕಿತ್ಸೆಯ ನಂತ್ರ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂ ದಲೂ ಬಿಡುಗಡೆ ಆಗಿದ್ದರು. ಆದ್ರೇ ಇಂದು ಕೊರೋ ನಾ ಸೋಂಕಿನಿಂದ ಗುಣಮುಖರಾದ ನಂತ್ರವೂ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯು ತ್ತಿದ್ದಾರೆ.