This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಮತ್ತೊಂದು ಮಹಾನ್ ಕಾರ್ಯಕ್ಕೆ ಸಿದ್ದಗೊಂಡ ಸಚಿವ ಸಂತೋಷ ಲಾಡ್ – ನಿರುದ್ಯೋಗ ಯುವಕರಿಗೆ 100 ಆಟೋ, ಬೀದಿ ಬದಿಯ ವ್ಯಾಪಾರಿಗಳಿಗೆ ಛತ್ರಿ ವಿತರಣೆ…..ಸಂತೋಷ ಲಾಡ್ ಫೌಂಡೇಶನ್ ನಿಂದ ಮತ್ತೊಂದು ಅರ್ಥಪೂರ್ಣ ಕಾರ್ಯಕ್ರಮ…..

ಮತ್ತೊಂದು ಮಹಾನ್ ಕಾರ್ಯಕ್ಕೆ ಸಿದ್ದಗೊಂಡ ಸಚಿವ ಸಂತೋಷ ಲಾಡ್ – ನಿರುದ್ಯೋಗ ಯುವಕರಿಗೆ 100 ಆಟೋ, ಬೀದಿ ಬದಿಯ ವ್ಯಾಪಾರಿಗಳಿಗೆ ಛತ್ರಿ ವಿತರಣೆ…..ಸಂತೋಷ ಲಾಡ್ ಫೌಂಡೇಶನ್ ನಿಂದ ಮತ್ತೊಂದು ಅರ್ಥಪೂರ್ಣ ಕಾರ್ಯಕ್ರಮ…..Oplus_0
WhatsApp Group Join Now
Telegram Group Join Now

ಹುಬ್ಬಳ್ಳಿ

ಸದಾ ಒಂದಿಲ್ಲೊಂದು ಒಂದು ಕಾರ್ಯಕ್ರಮದ ಮೂಲಕ ಜನ ಸೇವೆಯನ್ನು ಮಾಡುತ್ತಿರುವ ಕಾರ್ಮಿಕ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿನ ಸಂತೋಷ್ ಲಾಡ್ ಫೌಂಡೇಶನ್ ಮತ್ತೊಂದು ಮಹಾನ್ ಕಾರ್ಯಕ್ಕೆ ಕೈ ಹಾಕಿದೆ ಹೌದು ಈಗಾಗಲೇ ಹಲವಾರು ಬೇರೆ ಬೇರೆ ಸಾಮಾಜಿಕ ಕಾರ್ಯಕ್ರಮ ಗಳ ಮೂಲಕ ಸೇವೆ ಯಲ್ಲಿ ತೊಡಗಿಕೊಂಡಿರುವ ಸಂತೋಷ್ ಲಾಡ್ ಈಗ ಧಾರವಾಡ ಜಿಲ್ಲೆಯ ನಿರುದ್ಯೋಗಿ ಯುವ ಜನತೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬದುಕಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಧ್ಯ 106 ಎಲೆಕ್ಟ್ರಿಕ್ ಆಟೋ ಗಳನ್ನು ವಿತರಣೆ ಮಾಡಲಾಗುತ್ತಿದೆ.

ಇದರೊಂದಿಗೆ ಬಿದಿ ಬದಿಯಲ್ಲಿ ವ್ಯಾಪಾರ ವಹಿವಾಟು ಮಾಡುವ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿ ಗಳನ್ನು ಕೂಡಾ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ನೀಡಲಾಗುತ್ತಿದೆ ಈ ಒಂದು ಮತ್ತೊಂದು ಅರ್ಥಪೂರ್ಣ ಕಾರ್ಯಕ್ರಮ ಜೂನ್ 13 ರಂದು ಹುಬ್ಬಳ್ಳಿಯ ಗೋಕುಲ್ ಗಾರ್ಡನ್ ನಲ್ಲಿ ಕಾರ್ಯಕ್ರಮ ನಡೆಯಲಿದೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk