This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ನೀಡಿದ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹಲವರು ಉಪಸ್ಥಿತಿ…..

Join The Telegram Join The WhatsApp

 


ನವಲಗುಂದ –

ಹೌದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ನವಲಗುಂದ ತಾಲೂಕಿನ ಹಾಳಕುಸುಗಲ್ ಗ್ರಾಮದಲ್ಲಿ ಯಮನೂರ – ಹಾಳಕುಸುಗಲ್ – ಪಡೆಸೂರ -ಶಾನವಾಡ ಮುಖ್ಯ ರಸ್ತೆ ನಿರ್ಮಾಣಕ್ಕೆ ಹಾಗೂ ಗ್ರಾಮದ ಕರಿಯಮ್ಮ ದಾರಿಯ ಚಕ್ಕಡಿ ರಸ್ತೆಗೆ ಭೂಮಿಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು

ಈ ಸಂದರ್ಭದಲ್ಲಿ ತಾಲ್ಲೂಕಿನ ಭಾ.ಜ.ಪ ಅಧ್ಯಕ್ಷರಾದ ಎಸ್ ಬಿ.ದಾನಪ್ಪಗೌಡರ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು,ಗ್ರಾಮದ ಗುರು-ಹಿರಿ ಯರು,ಅಧಿಕಾರಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತ ರಿದ್ದರು.


Suddi Sante Desk

Leave a Reply