ಬೆಂಗಳೂರು –
ಕನ್ನಡ ಮತ್ತು ಸಂಸ್ಕೃತ ಇಲಾಖೆ ಮತ್ತು ಇಂಧನ ಇಲಾಖೆಯ ಸಚಿವ ವಿ ಸುನೀಲ್ ಕುಮಾರ್ ಅವರನ್ನು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಭೇಟಿ ಯಾಗಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು

ಹೌದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲಕುಮಾರ ಅವರ ನೂತನ ಕಚೇರಿಗೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ ಶಾಸಕ ಅರವಿಂದ ಬೆಲ್ಲದ ಕೆಲವೊತ್ತು ಮಾತುಕತೆ ನಡೆಸಿ ಪ್ರೀತಿಯಿಂದ ಕ್ಷೇತ್ರದ ಜನತೆಯ ಪರವಾಗಿ ವಯಕ್ತಿಕ ವಾಗಿ ಸನ್ಮಾನಿಸಿ ಗೌರವಿಸಲಾಯಿತು