This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

ಧಾರವಾಡ

ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಅಮೃತ ದೇಸಾಯಿ – ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ದಿ ಪರ್ವ…..


ಧಾರವಾಡ

ಕರ್ನಾಟಕ ಸರ್ಕಾರ ನೀರಾವರಿ ನಿಗಮ ನಿಯಮಿತ  ಹಾಗೂ 2022-23ನೇ ಸಾಲಿನ ಲೆಕ್ಕ ಶೀರ್ಷಿಕೆ 4701 ಯೋಜನೆಯಡಿ ಧಾರವಾಡ ತಾಲ್ಲೂಕಿನ ಜೀರಗಿವಾಡ ಗ್ರಾಮದಲ್ಲಿ ಅಂದಾಜು ವೆಚ್ಚ 20 ಲಕ್ಷಗಳ ಅನುದಾನದ ಕಾಂಕ್ರಿಟ್ ರಸ್ತೆ ನಿರ್ಮಾಣ ಹಾಗೂ ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆಯ 2022-23ನೇ ಸಾಲಿನ ವಿವೇಕ ಯೋಜನೆಯಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,ಜೀರಿಗಿವಾಡ ಒಂದು ಶಾಲಾ ಕೊಠಡಿಯ ನಿರ್ಮಾಣ ಕಾಮಗಾರಿಗಳಿಗೆ ಧಾರವಾಡ ದ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಜ್ಜಪ್ಪ ದಂಡಿನ್ ಗ್ರಾಮ ಪಂಚಾಯತಿ ಅಧ್ಯಕ್ಷ ಮಿತ್ರಾವತಿ ಹೊರಕೇರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಪ್ರಭಾಕರ್ ದೇಶಪಾಂಡೆ ಗ್ರಾಮ ಪಂಚಾಯತಿ ಸದಸ್ಯರು ಶಿವಾನಂದ ರಬ್ಬನಿ, ಮಲ್ಲಪ್ಪ ತೋಟಗಿ, ಮಾದೇವ ಹೊಂಗಲ,ಮಂಜುನಾಥ್ ಹೋರಕರಿ ಮುದುಕಪ್ಪ ಬೆಳವಾಡಿ ಫಕೀರಪ್ಪ ರಾಯಪ್ಪ ನೇಮದುರ್ಗ, ಮಲ್ಲಪ್ಪ ತೋಟಗಿ  ಮುದುಕಪ್ಪ ಬೆಳವಡಿ ಜೀರಗಿವಾಡ ಗ್ರಾಮದ ಗುರು ಹಿರಿಯರು,ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು,ಸರ್ವ ಸದಸ್ಯರು, ಯುವ ಮಿತ್ರರು ಹಾಗೂ ಗ್ರಾಮದ ಸಮಸ್ತ ನಾಗರಿಕರೆ ಲ್ಲರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News Join The Telegram Join The WhatsApp

 

 

Suddi Sante Desk

Leave a Reply